ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ 30ಕ್ಕೂ ಹೆಚ್ಚು ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ಕೆಂಪಯ್ಯನಹಟ್ಟಿ, ರಾಮಾಪುರ, ದೊಮ್ಮನಗದ್ದೆ, ಪಳನಿಮೇಡು ಗ್ರಾಮದಲ್ಲಿ ಲೈಸೆನ್ಸ್ ಪಡೆಯದೇ ಅಕ್ರಮವಾಗಿ ಇಟ್ಟಿಗೆ …

