ಮೈಸೂರು: ಮಕ್ಕಳು ತಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ದಸರಾ ಮಹೋತ್ಸವದಲ್ಲಿ ಆಯೋಜಿಸಿರುವ ಮಕ್ಕಳ ದಸರಾ ಕಾರ್ಯಕ್ರಮವು ಉತ್ತಮ ವೇದಿಕೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ಮತ್ತು ಮಕ್ಕಳ …