ಮಳವಳ್ಳಿ : ಹಲಗೂರಿನಿಂದ ಮುತ್ತತ್ತಿಗೆ ಹೋಗುವ ಮಾರ್ಗ ಮಧ್ಯೆ ಸಿಗುವ ಕೆಸರಕ್ಕಿ ಹಳ್ಳದ ತಿರುವಿನಲ್ಲಿ ಸಾರಿಗೆ ಬಸ್‌ವೊಂದರ ಬ್ರೇಕ್ ವಿಫಲವಾಗಿ ಚಾಲಕ ಜಯರಾಜ್ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿರುವ ಘಟನೆ ವರದಿಯಾಗಿದೆ. ಇದನ್ನು ಓದಿ: ಅಪಘಾತ : ಕೂಲಿಯಾಳು ಸಾವು, 6ಮಂದಿ …
ಮಳವಳ್ಳಿ : ಹಲಗೂರಿನಿಂದ ಮುತ್ತತ್ತಿಗೆ ಹೋಗುವ ಮಾರ್ಗ ಮಧ್ಯೆ ಸಿಗುವ ಕೆಸರಕ್ಕಿ ಹಳ್ಳದ ತಿರುವಿನಲ್ಲಿ ಸಾರಿಗೆ ಬಸ್‌ವೊಂದರ ಬ್ರೇಕ್ ವಿಫಲವಾಗಿ ಚಾಲಕ ಜಯರಾಜ್ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿರುವ ಘಟನೆ ವರದಿಯಾಗಿದೆ. ಇದನ್ನು ಓದಿ: ಅಪಘಾತ : ಕೂಲಿಯಾಳು ಸಾವು, 6ಮಂದಿ …
ಮಳವಳ್ಳಿ : ಗ್ರಾಮಾಂತರ ಪೊಲೀಸ್ ಠಾಣೆಯ ಮುಖ್ಯ ಪೇದೆ ವೆಂಕಟೇಶ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದಲ್ಲಿ ಊರಿನ ನ್ಯಾಯ ಸಂಬಂಧ ವ್ಯಾಜ್ಯದ ಬಗ್ಗೆ 10 ಸಾವಿರ ರೂ.ಗಳನ್ನು ನೀಡಬೇಕೆಂದು ನವೀನ್ ಎಂಬವರಿಗೆ ಮುಖ್ಯ ಪೇದೆ ವೆಂಕಟೇಶ್ ಧಮ್ಕಿ …
ಮಳವಳ್ಳಿ: ಅಂಗಡಿಯೊಂದರ ಬಳಿ ಕಾಣಿಸಿಕೊಂಡಿದ್ದ ಹೆಬ್ಬಾವನ್ನು ರಕ್ಷಣೆ ಮಾಡುವಲ್ಲಿ ಉರಗತಜ್ಞ ಕೃಷ್ಣ ಯಶಸ್ವಿಯಾಗಿದ್ದಾರೆ. ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಂಗಡಿಯೊಂದರ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡಿತ್ತು. ಕೂಡಲೇ ಸ್ಥಳೀಯರು ಉರಗತಜ್ಞ ಕೃಷ್ಣಗೆ ಮಾಹಿತಿ ನೀಡಿದರು. ಬಳಿಕ …
ಮಳವಳ್ಳಿ: ಅನಾರೋಗ್ಯದಿಂದ ಅಸ್ವಸ್ಥತಗೊಂಡಿದ್ದ ಬಾಲಕಿಯೊಬ್ಬಳು ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ಬರುವ ಮುನ್ನವೇ ಸಾವನ್ನಪ್ಪಿದ್ದರಿಂದ ಆಕ್ರೋಶಗೊಂಡ ಬಾಲಕಿಯ ಸಂಬಂಧಿಕರು ಆಸ್ಪತ್ರೆಯ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿ ಆಸ್ಪತ್ರೆ ಕಿಟಕಿಯ ಗಾಜು ಹಾಗೂ ಸಲಕರಣೆಗಳನ್ನು ಧ್ವಂಸಗೊಳಿಸಿರುವ ಘಟನೆ ಗುರುವಾರ ನಡೆದಿದೆ. ಮೂಲತಃ ಕೊಳ್ಳೇಗಾಲ …
ಮಳವಳ್ಳಿ: ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ, ಸಾರ್ವಜನಿಕರಿಗೆ ಸ್ಪಂದಿಸದ ಕಂದಾಯ ಅಧಿಕಾರಿಗಳ ಮೇಲೆ ಕ್ರಮಕ್ಕೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಡಾ.ಕುಮಾರ ಅವರು ಕಚೇರಿಗೆ ಬರುತ್ತಿದ್ದಂತೆ ಬಾಗಿಲ ಬಳಿಯಲ್ಲೇ ಸಾರ್ವಜನಿಕರು ನಿಂತು ಸಂತಸ …
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಹಾಡ್ಲಿ ಗ್ರಾಮದ ಬಳಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಶವವನ್ನು ಅರೆಬರೆ ಸುಟ್ಟು ಹಾಕಿರುವ ಕೃತ್ಯವೊಂದು ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಹಾಡ್ಲಿ ಗ್ರಾಮದ ಸುಶೀಲಮ್ಮ ಕೋಂ ಲೇಟ್ ಸಿದ್ದೇಗೌಡ ರವರ ನೀಲಿಗಿರಿ ಜಮೀನಿನ …
ಮಳವಳ್ಳಿ: ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಆ ಖ್ಯಾತಿಗೆ ತಕ್ಕಂತೆ ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಜಯಭೇರಿ ಬಾರಿಸಿ ಜಿಲ್ಲಾ ಪಂಚಾಯಿತಿ ಗದ್ದುಗೆ ಪಕ್ಷದ ತೆಕ್ಕೆಗೆ ತರಲು ತಾಲ್ಲೂಕಿನ ಮತದಾರರು, ಪಕ್ಷದ ಮುಖಂಡರು, ಕಾರ್ಯಕರ್ತರು …
ಮಳವಳ್ಳಿ : ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂದಿನಿಂದ ಬಂದ ಮತ್ತೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 14 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಬೊಪ್ಪೇಗೌಡನಪುರ(ಬಿ.ಜಿ ಪುರ) ಹೋಬಳಿಯ ರಾಷ್ಟ್ರೀಯ ಹೆದ್ದಾರಿ-2029ರಲ್ಲಿ ನಡೆದಿದೆ. ಗುರುವಾರ ಸಂಜೆ ಮಲೆ ಮಹದೇಶ್ವರಸ್ವಾಮಿ ಬೆಟ್ಟದಿಂದ ಸಾರಿಗೆ ಬಸ್ …
ಮಂಡ್ಯ: ಮಳವಳ್ಳಿ ತಾಲೂಕಿನ ಕಾಗೇಪುರ ಗ್ರಾಮದ ವಸತಿ ಶಾಲೆಯಲ್ಲಿ ಮೇಘಾಲಯ ಮೂಲಕ ಇಬ್ಬರು ಮಕ್ಕಳ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾಕ್ಸ್ವಾದಿ)ದ ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ …
ಮಳವಳ್ಳಿ: ಇಲ್ಲಿನ ಗೋಕುಲ ವಿದ್ಯಾಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥರಾಗಿರುವ ಮಕ್ಕಳನ್ನು ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದೆ. ಗುರುವಾರ ಬೆಳಿಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ರಾಜ್ಯಾಧ್ಯಕ್ಷ ನಾಗಣ್ಣಗೌಡ ಹಾಗೂ ತಂಡ ಭೇಟಿ ನೀಡಿ ಎಲ್ಲಡೆ …