ಚಾಮರಾಜನಗರ: ಪರಿಸರ ಸೂಕ್ಷ್ಮ ವಲಯವಾದ ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಪರಿಸರ ಪ್ರೇಮಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲಯಾಳಂ ಚಿತ್ರದ ಚಿತ್ರೀಕರಣ ದೇಗುಲದ ಆವರಣದಲ್ಲಿ ನಡೆಯುತ್ತಿದ್ದು, ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಕಳೆದ 2016ರಿಂದಲೂ ಗೋಪಾಲಸ್ವಾಮಿ …




