ಸಿಎಂ ಸಿದ್ದರಾಮಯ್ಯನವರು ಅಧಿಕಾರದಲ್ಲಿರುವಾಗಲೇ ೯ನೇ ಬಾರಿ ಚಾಮರಾಜನಗರಕ್ಕೆ ಭೇಟಿ ನೀಡುವ ಮೂಲಕ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಪ್ರಚಲಿತವಾಗಿದ್ದ ಮೂಢ ನಂಬಿಕೆಯನ್ನು ಸುಳ್ಳು ಮಾಡಿದ್ದಾರೆ. ಚಾಮರಾಜ ನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಿದ್ದಾರೆ. …









