Mysore
22
overcast clouds

Social Media

ಭಾನುವಾರ, 07 ಜೂನ್ 2026
Light
Dark

male mahadeshwara hill

Homemale mahadeshwara hill

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ ಹಣ ಎಣಿಕೆ ಮಾಡಿದ್ದು, 22 ದಿನಗಳ ಅವಧಿಯಲ್ಲಿ 2.16 ಕೋಟಿ ರೂ. ಸಂಗ್ರಹವಾಗಿದೆ. ಮ.ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ …

ಚಾಮರಾಜನಗರ: ಗೂಡ್ಸ್‌ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಗೂಡ್ಸ್‌ ಆಟೋದಲ್ಲಿ ತೆರಳುತ್ತಿದ್ದಾಗ ಯಳಂದೂರು ಬಳಿ ಅಡ್ಡ ಬಂದ ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಈ ಘಟನೆ ನಡೆದಿದೆ. …

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ ಆತಂಕ ಸೃಷ್ಟಿಸಿದೆ. ಮಹದೇಶ್ವರ ಬೆಟ್ಟದ ಆನೆ ತಲೆದಿಂಬ ಎಂಬ ಪ್ರದೇಶದ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆಯನ್ನು ಕಂಡು ವಾಹನದಲ್ಲಿ ತೆರಳುತ್ತಿದ್ದವರು …

ಹನೂರು: ಲಂಬಾಣಿ ಸಮುದಾಯವೂ ಬಡತನ ರೇಖೆಗಿಂತ ಕೆಳಗಿರುವ ಸಣ್ಣ ಸಮುದಾಯವಾಗಿದ್ದು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಹನೂರು ಪಟ್ಟಣದಲ್ಲಿ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ತಾಲ್ಲೂಕಿನ ವಿವಿಧ ಸಮುದಾಯದವರು ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಬಂಜಾರ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಪ್ರಗತಿಯಲ್ಲಿರುವ ಹಲವು ಅಭಿವೃದ್ಧಿ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಅತಿ ಶೀಘ್ರದಲ್ಲಿ ಮುಖ್ಯಮಂತ್ರಿಗಳನ್ನು ಕರೆತಂದು ಉದ್ಘಾಟಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದು ಬಿವೈ ವಿಜಯೇಂದ್ರರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಬೆಂಗಳೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಬಿ.ವೈ.ವಿಜಯೇಂದ್ರ ಅಭಿಮಾನಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಅವರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಮಹದೇಶ್ವರನ ದರ್ಶನ ಪಡೆದರು. ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ ಮಹೋತ್ಸವದ ಅಂಗವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಧರ್ಮಪತ್ನಿ ಉಷಾ ಶಿವಕುಮಾರ್ ಅವರು ಶ್ರೀ ಸಾಲೂರು ಬೃಹನ್ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ …

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಪ್ರವೇಶವನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ನಿಷೇಧಿಸಿದೆ. ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಲಕ್ಷಾಂತರ ಮಂದಿ ಭಕ್ತರು ಮಹದೇಶ್ವರ ಬೆಟ್ಟಕ್ಕೆ …

ಓದುಗರ ಪತ್ರ

ಸಿಎಂ ಸಿದ್ದರಾಮಯ್ಯನವರು ಅಧಿಕಾರದಲ್ಲಿರುವಾಗಲೇ ೯ನೇ ಬಾರಿ ಚಾಮರಾಜನಗರಕ್ಕೆ ಭೇಟಿ ನೀಡುವ ಮೂಲಕ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಪ್ರಚಲಿತವಾಗಿದ್ದ ಮೂಢ ನಂಬಿಕೆಯನ್ನು ಸುಳ್ಳು ಮಾಡಿದ್ದಾರೆ. ಚಾಮರಾಜ ನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಿದ್ದಾರೆ. …

Stay Connected​
error: Content is protected !!