Mysore
23
few clouds

Social Media

ಶನಿವಾರ, 14 ಫೆಬ್ರವರಿ 2026
Light
Dark

Male mahadeshwara swamy

HomeMale mahadeshwara swamy

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ ಮೂಲಕ ಹೊರಡುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಮಪುರ ಪೊಲೀಸರು ಬ್ಯಾರಿಕೇಡ್ ಆಳವಡಿಸುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು ಪಾದಯಾತ್ರೆಯ ಮೂಲಕ ಆಗಮಿಸುತ್ತಿದ್ದು ಅವರ ಸುರಕ್ಷತೆಗೆ ಕಟ್ಟೆಚ್ಚರ ವಹಿಸಿ, ಮುನ್ನೆಚ್ಚರಿಕೆಯಾಗಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ ಎಂದು ಶಾಸಕ ಎಂ.ಆರ್.ಮಂಜುನಾಥ್ ಅಧಿಕಾರಿಗಳಿಗೆ …

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಮಾಸ್ಟರ್ ಪ್ಲಾನ್ ಆವರಣದಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಸಿಬ್ಬಂದಿ …

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6 ಗಂಟೆವರೆಗೆ ಪಾದಯಾತ್ರೆಯನ್ನು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಿಷೇಧಿಸಿದ್ದು, ಭಕ್ತಾದಿಗಳು ಸಹಕರಿಸುವಂತೆ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನವಾಗಿ ಉದ್ಘಾಟನೆ ಮಾಡಿರುವ ಸೋಲಾರ್ ಘಟಕದಿಂದ ಪ್ರಾಧಿಕಾರಕ್ಕೆ ಪ್ರತಿ ತಿಂಗಳು 15 ಲಕ್ಷ ಉಳಿತಾಯವಾಗಲಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ …

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಯುಗಾದಿ ಜಾತ್ರೆಗೆ ಸಜ್ಜಾಗುತ್ತಿದೆ. ಯುಗಾದಿ ಜಾತ್ರೆಯ ಅಂಗವಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ರಥೋತ್ಸವ ನಡೆಯಲಿದ್ದು, ಇಲ್ಲಿಗೆ ಲಕ್ಷಾಂತರ ಮಂದಿ ಸಾರ್ವಜನಿಕರು ಭೇಟಿ ನೀಡಲಿದ್ದಾರೆ. ಇನ್ನು ಯುಗಾದಿ …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500 ಮೀಟರ್‌ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪು ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ಮಲೆಮಹದೇಶ್ವರಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಅಂತರಗಂಗೆಯಲ್ಲಿ ನಿತ್ಯ …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಜಾತ್ರೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮಹದೇಶ್ವರ ಸ್ವಾಮಿ ಮಹಾರಥೋತ್ಸವವು ಅದ್ದೂರಿಯಾಗಿ ಜರುಗಿತು. ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಆ ಬಳಿಕ ಮಹದೇಶ್ವರ …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ ಕಾಲಿರಿಸಿದೆ. ಮಾರ್ಚ್.1ರವರೆಗೂ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಲಕ್ಷಾಂತರ ಮಂದಿ ಸಾರ್ವಜನಿಕರು ಆಗಮಿಸಲಿದ್ದಾರೆ. ಕರ್ನಾಟಕ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಸಾವಿರಾರು ಮಂದಿ ಭೇಟಿ …

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.25ರಿಂದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಜನರು ಪಾದಯಾತ್ರೆಯ ಮೂಲಕ ಆಗಮಿಸುತ್ತಿದ್ದಾರೆ. ಶುಕ್ರವಾರ ಹಾಗೂ ಶನಿವಾರದಿಂದಲೇ ಲಕ್ಷಾಂತರ ಸಂಖ್ಯೆಯಲ್ಲಿ ಕನಕಪುರ, ರಾಮನಗರ, ಬಿಡದಿ, …

  • 1
  • 2
Stay Connected​
error: Content is protected !!