ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಈ ಸರ್ಕಾರ ಹಿಂದುಗಳನ್ನು ದಮನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆಯಲ್ಲಿ …

