ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಎಂಎಂ ಹಿಲ್ಸ್ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಪೊಲೀಸ್ ಚೆಕ್‌ಪೋಸ್ಟ್ ರಚಿಸಲು ಸರ್ಕಾರ ಆದೇಶ ಹೊರಡಿಸಿದೆ. ಅಪರಾಧಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಅರಣ್ಯ ಇಲಾಖೆ ಜೂನ್‌ನಲ್ಲಿ ಈ ಪ್ರಸ್ತಾವನೆ ಮಾಡಿತ್ತು. ನವೆಂಬರ್.28ರಂದು ಚೆಕ್‌ಪೋಸ್ಟ್ ಸ್ಥಾಪಿಸಲು ಆದೇಶ ಹೊರಡಿಸಲಾಗಿದೆ. …










