ಚಾಮರಾಜನಗರ: ಇದೇ ಏಪ್ರಿಲ್.24ರಂದು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏಪ್ರಿಲ್.24ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಬೆಟ್ಟದ ವಜ್ರಮಲೆ ಭವನದ ಮುಂಭಾಗವಿರುವ ಖಾಲಿ ಜಾಗದಲ್ಲಿ …