ಹುಲ್ಲಹಳ್ಳಿ : ಹಾಡಹಗಲೇ ಹುಲಿ ದಾಳಿ ಮಾಡಿ ಹಸುವೊಂದನ್ನು ಬಲಿ ಪಡೆದಿರುವ ಘಟನೆ ಸಮೀಪದ ಯಾಲೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜಪಾಟೀಲ್ ಎಂಬುವವರು ತಮ್ಮ ಜಮೀನಿನಲ್ಲಿ ಮೇಯುಸುತ್ತಿದ…