ಸೋಮವಾರಪೇಟೆ: ಎತ್ತ ನೋಡಿದರೂ ಹಚ್ಚಹಸಿರಿನ ಸುಂದರ ಪ್ರಕೃತಿಯ ಸೊಬಗು... ನಿಮಿಷಕೊಮ್ಮೆ ಮಂಜಿನಿಂದ ಮುಸುಕಿ ಕಣ್ಮರೆಯಾಗುವ ಜಲಧಾರೆ... ಒಬ್ಬರ ಮಾತುಗಳು ಇನ್ನೊಬ್ಬರಿಗೆ ಕೇಳದಷ್ಟು ಭೋರ್ಗೆರೆಯುವ ನೀರಿನ ಶಬ್ದ... ಇದು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತದಲ್ಲಿ ಸದ್ಯದ ಚಿತ್ರಣ. ಹೌದು. ದಕ್ಷಿಣದ …

