ಸೋಮವಾರಪೇಟೆ: ಎತ್ತ ನೋಡಿದರೂ ಹಚ್ಚಹಸಿರಿನ ಸುಂದರ ಪ್ರಕೃತಿಯ ಸೊಬಗು... ನಿಮಿಷಕೊಮ್ಮೆ ಮಂಜಿನಿಂದ ಮುಸುಕಿ ಕಣ್ಮರೆಯಾಗುವ ಜಲಧಾರೆ... ಒಬ್ಬರ ಮಾತುಗಳು ಇನ್ನೊಬ್ಬರಿಗೆ ಕೇಳದಷ್ಟು ಭೋರ್ಗೆರೆಯುವ ನೀರಿನ ಶಬ್ದ... ಇದು…