ಬೆಂಗಳೂರು: ಕೆಇಎ ಸೀಟುಗಳ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರು 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಹಗರಣದ ಕಿಂಗ್‌ಪಿನ್ ಆಗಿರುವ ಹರ್ಷ, ರವಿಶಂಕರ್, ಶಶಿಕುಮಾರ್,…