ಕಲಬುರಗಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಪ್ರಧಾನಿ ಅಭ್ಯರ್ಥಿಯಾದರೆ ಒಳ್ಳೆಯದು. ಆದರೆ, ಮೊದಲು ಪ್ರಾಯೋಗಿಕ ಸವಾಲುಗಳನ್ನು ಎದುರಿಸಬೇಕಾಗಿದೆ ಎಂದು ಸಚಿವ ಪ್ರಿಯಾಂಕ್…