ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದುರ್ಬಲ ವರ್ಗಗಳಾದ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಯುವಕರ ವಿದ್ಯಾರ್ಥಿವೇತನವನ್ನು ಕಸಿದುಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್ʼ ನಲ್ಲಿ ಟ್ವೀಟ್ ಮಾಡಿರುವ …