ಬೆಂಗಳೂರು: ವಿಚಾರಧಾರೆಗೆ ತೊಂದರೆಯಾಗಿದೆ ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಚಪ್ಪಲಿ ತೂರುವುದಾದರೆ, ಸಾವಿರಾರು ವರ್ಷಗಳಿಂದ ತೊಂದರೆಗೆ ಒಳಗಾದವರು, ಅವಮಾನಕ್ಕೆ ಸಿಲುಕಿದವರು ಇಂತಹ ವ್ಯವಸ್ಥೆಯನ್ನು ಹೇಗೆ…