Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

Mallikarjun kharge

HomeMallikarjun kharge

ಬೆಂಗಳೂರು: ಮುಖ್ಯಮಂತ್ರಿ ಅಧಿಕಾರವಧಿ ಬಗ್ಗೆ ಪದೇ ಪದೇ ರಾಜ್ಯ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. 2024ರ ಲೋಕಸಭೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದನ್ನು ಮನಗಂಡ ಹೈಕಮಾಂಡ್, ಭಿನ್ನಮತಕ್ಕೆ ಬ್ರೇಕ್ ಹಾಕಲು ಎಐಸಿಸಿ ಪ್ರಧಾನಕಾರ್ಯದರ್ಶಿನಗಳಾದ …

ಬೆಂಗಳೂರು : ಬೆಂಗಳೂರು ಮೆಟ್ರೋಗೆ ನಿಶ್ವಿತವಾಗಿ ಬಸವೇಶ್ವರರ ಹೆಸರಿಡಬೇಕು. ಇದು ಜನರ ಒತ್ತಾಯ, ನನ್ನ ಒತ್ತಾಯವೂ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪೇಗೌಡರು ಬೆಂಗಳೂರನ್ನು ನಿರ್ಮಾಣ ಮಾಡಿದರು. ಅವರ ಹೆಸರನ್ನ …

ನವದೆಹಲಿ: ಆಂಧ್ರಪ್ರದೇಶ ಸಂಭವಿಸಿದು ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, "ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ರೈಲು ಹಳಿತಪ್ಪಿ …

ಹುಬ್ಬಳ್ಳಿ : ನಮ್ಮ ಸರ್ಕಾರದಲ್ಲಿ ಪಿಎಸ್‍ಐ ಹಗರಣ ಹೊರಬಂತು. ನಾವು ಐಜಿ ಅವರನ್ನೆ ಜೈಲಿಗೆ ಕಳುಹಿಸಿದೆವು. ಪರೀಕ್ಷೆಗಳಲ್ಲಿ ಅಕ್ರಮಗಳನ್ನು ತಡೆಗಟ್ಟಲು ಸಾಕಷ್ಟು ತಂತ್ರಜ್ಞಾನ ಬಂದಿದೆ. ಆದರೆ, ಯಾಕೆ ಹೀಗೆ ಆಯಿತು. ಅದು ಮಲ್ಲಿಕಾರ್ಜುನ ಖರ್ಗೆ ಅವರ ಜಿಲ್ಲೆಯಲ್ಲಿಯೇ ಯಾಕೆ ಈ ಸ್ಕ್ಯಾಮ್ …

ನವದೆಹಲಿ : ರಾಷ್ಟ್ರಪತಿಗಳು ಶನಿವಾರ ಆಯೋಜಿಸಿರುವ ಜಿ20 ಔತಣಕೂಟಕ್ಕೆ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಲಾಗಿಲ್ಲ ಎಂದು ಅವರ ಕಚೇರಿ ತಿಳಿಸಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಕ್ಯಾಬಿನೆಟ್ ಮಂತ್ರಿ ದರ್ಜೆಯನ್ನು ಹೊಂದಿದ್ದಾರೆ ಮತ್ತು …

ನವದೆಹಲಿ : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ್ದು, ಇದು ಪ್ರತಿಯೊಬ್ಬ ಭಾರತೀಯನ ಸಾಮೂಹಿಕ ಯಶಸ್ಸು ಮತ್ತು ಇಸ್ರೋದ ಇಂದಿನ ಸಾಧನೆಯು ನಿರಂತರತೆಯ ಸಾಹಸವನ್ನು ಪ್ರತಿಬಿಂಬಿಸುತ್ತದೆ. ಇದು ನಿಜವಾಗಿಯೂ ಅದ್ಭುತ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. 140 …

ಭೋಪಾಲ್: ಮಧ್ಯಪ್ರದೇಶದಲ್ಲಿ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿರುವಾಗ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಎಲ್‌ಪಿಜಿ ಬೆಲೆಯನ್ನು ₹ 500 ಕ್ಕೆ ಇಳಿಸುವುದಾಗಿ, 100 ಯೂನಿಟ್ ಉಚಿತ ವಿದ್ಯುತ್ ಮತ್ತು ಹಳೆಯ ಪಿಂಚಣಿ ಯೋಜನೆಗಳನ್ನು ಒದಗಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಕಾಂಗ್ರೆಸ್ …

ನವದೆಹಲಿ : ಕೇಂದ್ರದ ಪ್ರಮುಖ ಉಡಾನ್ ಯೋಜನೆಯು ಶೇ. 93 ರಷ್ಟು ಮಾರ್ಗಗಳಲ್ಲಿ ಕೆಲಸ ಮಾಡಿಲ್ಲ ಎಂದು ಸಿಎಜಿ ವರದಿಯೇ ಎತ್ತಿ ತೋರಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ. ಕೇಂದ್ರ ಸರ್ಕಾರದಿಂದ ಸಾಮಾನ್ಯ ಜನರಿಗೆ ಸಿಕ್ಕಿದ್ದು ಕೇವಲ …

ಬೆಂಗಳೂರು: ಸಂಸತ್ತಿನ ಕಲಾಪಗಳಲ್ಲಿನ ಅಡೆತಡೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಪ್ರತಿಯೊಬ್ಬರೂ ಘನತೆ ಮತ್ತು ಸಭ್ಯತೆಯನ್ನು ಕಾಪಾಡಿಕೊಂಡರೆ ಮಾತ್ರ ಪ್ರಜಾಪ್ರಭುತ್ವವನ್ನು ಉಳಿಸಲು ಸಾಧ್ಯ ಎಂದು ಹೇಳಿದರು. ಕರ್ನಾಟಕದ ರಾಜ್ಯಸಭಾ ಸದಸ್ಯರೂ ಆಗಿರುವ 90 ವರ್ಷದ ಜೆಡಿಎಸ್ ವರಿಷ್ಠರು, ಇತ್ತೀಚಿನ …

ಕಲಬುರಗಿ : ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ. ಈ ಸಂದರ್ಭದಲ್ಲಿ ನಾನು ಪ್ರಧಾನಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳಬಯಸುತ್ತೇನೆ. ಪ್ರಧಾನಮಂತ್ರಿಗಳೇ ನೀವು ದೊಡ್ಡ ಉದ್ಯಮಿದಾರರ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದ್ದೀರಿ. ಇದರಿಂದ ದೇಶ ದಿವಾಳಿ …

Stay Connected​
error: Content is protected !!