Mysore
34
scattered clouds

Social Media

ಶನಿವಾರ, 21 ಮಾರ್ಚ್ 2026
Light
Dark

Mallikarjun kharge

HomeMallikarjun kharge

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕಲು ವಿರೋಧ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶಿಸಲು ಮುಂದಾಗಿದೆ. ಪಾಟ್ನಾ ಸಭೆ ಬಳಿಕ ಬೆಂಗಳೂರಿನಲ್ಲಿ ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಮಹತ್ವದ ಸಭೆ ನಡೆಯಲಿದೆ. ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ …

ಹೊಸದಿಲ್ಲಿ: ನೂತನ ಸಂಸತ್ ಭವನದ ಉದ್ಘಾಟನೆಯನ್ನು ಕಾಂಗ್ರೆಸ್ ಪಕ್ಷ ಬಹಿಷ್ಕರಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಜಾಪ್ರಭುತ್ವ ಎಂದರೆ ಕೇವಲ ಕಟ್ಟಡಗಳಲ್ಲ, ಅದು ಜನರ ಧ್ವನಿಯೊಂದಿಗೆ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ. ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು ಸಂಸತ್ತಿನತ್ತ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದಾಗ …

ಹೊಸದಿಲ್ಲಿ: ನೂತನ ಸಂಸತ್ ಭವನ ಕಟ್ಟಡ ಉದ್ಘಾಟನೆಗೆ ರಾಷ್ಟ್ರಪತಿಗಳಿಗೆ ಆಹ್ವಾನ ನೀಡದೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಗೌರವ ತೋರಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತದಲ್ಲಿ ಔಚಿತ್ಯವನ್ನು ಟೋಕನಿಸಂಗೆ ಇಳಿಸಲಾಗಿದೆ …

ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್ ಗೆ ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರ ಮತ್ತಷ್ಟು ಕಗ್ಗಂಟಾಗಿದ್ದು, ಸಿಎಂ ಹುದ್ದೆಗಾಗಿ ಪಟ್ಟು ಹಿಡಿದಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ ಮತ್ತೆ ಎಐಸಿಸಿ ಅಧ್ಯಕ್ಷ …

ಚಂಡೀಗಢ : ಬಜರಂಗದಳದ ವಿರುದ್ಧ ಹೇಳಿಕೆ ನೀಡಿದ ವಿಚಾರವಾಗಿ ಪಂಜಾಬ್‍ನ ಸಂಗ್ರೂರ್‌ ಸ್ಥಳೀಯ ನ್ಯಾಯಾಲಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಮನ್ಸ್ ಜಾರಿ ಮಾಡಿದೆ. ಜುಲೈ 10 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ. ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಗಳೊಂದಿಗೆ ಹೋಲಿಸಿದೆ. …

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ನೇಮಕದ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. “ನಮ್ಮ ವೀಕ್ಷಕರು ಬೆಂಗಳೂರಿಗೆ ಹೋಗಿದ್ದಾರೆ, ನಂತರ ಸಿಎಲ್‌ಪಿ ಸಭೆ ನಡೆಯಲಿದೆ, ಸಿಎಲ್‌ಪಿ ಸಭೆಯ ನಂತರ ಅವರು ತಮ್ಮ ಅಭಿಪ್ರಾಯವನ್ನು …

ಕಲಬುರಗಿ: ರಾಜ್ಯ ಸರ್ಕಾರದ ಬಜೆಟ್ ಅನುದಾನ ಹಾಗೂ ಆದಾಯ ನೋಡಿಕೊಂಡೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಬಗ್ಗೆ ಏನಾದರೂ ಹೇಳ್ತಾ ಹೋಗಲಿ  ಆದರೆ ತಾವು …

ಶಿವಮೊಗ್ಗ : ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಹೀರೋ ಎಂದುಕೊಂಡಿದ್ದೆ. ಆದರೆ, ವಿಶ್ವ ನಾಯಕ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡುವ ಮೂಲಕ ಜನರಿಗೆ ವಿಲನ್‌ ಆಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹರಿಹಾಯ್ದರು. ಮಲ್ಲಿಕಾರ್ಜುನ …

ಬೆಂಗಳೂರು : 'ಡಿ.ಕೆ. ಶಿವಕುಮಾರ್ ಅವರು ಪಕ್ಷದ ಕೆಲಸವನ್ನು ಬಹಳ ನಿಷ್ಠೆಯಿಂದ ಮಾಡುತ್ತಾರೆ. ತಾವು ಹಿಡಿದ ಕೆಲಸವನ್ನು ಮಾಡಿಯೇ ತೀರುವ ಗುಣ ಅವರದ್ದು. ಪಕ್ಷದ ಎಲ್ಲ ನಾಯಕರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವಲ್ಲಿ ಅವರು ಯಶಸ್ವಿಯಾಗಿದ್ದಾರೆ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ …

ನವದೆಹಲಿ (ಪಿಟಿಐ): ‘ದೇಶದಲ್ಲಿ ಬಲವಂತವಾಗಿ ಜನರನ್ನು ಬಾಯಿ ಮುಚ್ಚಿಸುವ ಸಂಸ್ಕೃತಿ ಹಾಗೂ ರಾಷ್ಟ್ರ ವಿರೋಧಿ ಪಟ್ಟ ಕಟ್ಟುವ ಮನಃಸ್ಥಿತಿ ಮೇಲುಗೈ ಸಾಧಿಸುತ್ತಿರುವುದು ಭವಿಷ್ಯದಲ್ಲಿ ಭಾರತೀಯ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ನಾಶಕ್ಕೆ ಕಾರಣವಾಗಲಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆತಂಕ …

Stay Connected​
error: Content is protected !!