Mysore
25
overcast clouds
Light
Dark

Mallikarjuna karge

HomeMallikarjuna karge

ನವದೆಹಲಿ: ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡುವ ಮೂಲಕ ಹೊಸ ಕಾನೂನುಗಳನ್ನು ಒತ್ತಾಯ ಪೂರ್ವಕವಾಗಿ ಅಂಗೀಕರಿಸಲಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕೆ ಮಾಡಿದ್ದಾರೆ. ದೇಶದ ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್‌ …

ಬೆಂಗಳೂರು : ಲೋಕಸಭಾ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಮತಗಟ್ಟೆಗಳಿಗೆ ತೆರಳಿ ಮತ ಚಲಾವಣೆ ಮಾಡುತ್ತಿದ್ದಾರೆ. ಮುಂಜಾನೆಗೆ ಹೋಲಿಸಿದರೆ ಮಧ್ಯಾಹ್ನ ೧ಗಂಟೆಯ ಬಳಿಕ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾವಣೆ ಮಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಚುನಾವಣೆಯಲ್ಲಿ …

ಮೈಸೂರು: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರಸ್ ಸಮಿತಿಯ ಪಕ್ಷದ ಡಿ.ಕೆ.ಶಿವಕುವಾರ್ ಅವರ ಆದೇಶದ ಮೇರೆಗೆ ಮದನ್ ಪಟೇಲ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನೇಮಕ ಮಾಡಲಾಗಿದೆ …

ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ ಕಲಬುರಗಿ ಯಿಂದಲೇ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ. ಅಪರಾಹ್ನ 1 ಗಂಟೆಗೆ ವಿಶೇಷ ವಿಮಾನದಲ್ಲಿ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿಯವರು ಹೆಲಿಕಾಪ್ಟರ್‌ …

ಹೊಸದಿಲ್ಲಿ: ಸುಪ್ರೀಂ ಕೋರ್ಟ್ ತೀರ್ಪು ತಲೆ ಕೆಳಗೆ ಮಾಡಲು ಮೋದಿ ಸರಕಾರದಿಂದ ಎಸ್ ಬಿ ಐ ಬಳಕೆ  ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ. ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಬುಡಮೇಲುಗೊಳಿಸಲು ಪ್ರಧಾನಿ …

ಕಲಬುರಗಿ : ನಿತೀಶ್ ಕುಮಾರ್ ಮಹಾ ಘಟಬಂಧನ್ ತೊರೆಯುವ ಬಗ್ಗೆ ಮೊದಲೆ ಗೊತ್ತಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಆರ್ ಜೆಡಿ ಮುಖ್ಯಸ್ಥ …

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಒಂಟಿಯಾಗಿ ಸ್ಪರ್ಧಿಸುವುದಾಗಿ ತೃಣಮೂಲ ಕಾಂಗ್ರೆಸ್ (ಟಿ ಎಂ ಸಿ) ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಘೋಷಿಸಿದ ದಿನಗಳ ಬಳಿಕ, ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದಾರೆ. ''ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಮಮತಾ …

ಮಣೀಪುರ :  ಭಾರತ್ ನ್ಯಾಯ್ ಜೋಡೋ ಯಾತ್ರೆಗೆ  ಇಂದು  ಮಣಿಪುರದಲ್ಲಿ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅದ್ಧೂರಿ ಚಾಲನೆ ನೀಡಿದರು. ಮಣಿಪುರದ ಇಂಪಾಲ್ ಬಳಿಯ ತೌಬಲ್ ಜಿಲ್ಲೆಯಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ನಾಯಕರು ಚಾಲನೆ ನೀಡಿದರು.ರಾಹುಲ್ ಗಾಂಧಿ …

ಮಹಾರಾಷ್ಟ್ರ:  ನಾಗ್ಪುರದಲ್ಲಿ ನಿನ್ನ ನಡೆದ ರ್ಯಾಲಿಯಲ್ಲಿ ಕ್ರೌಡ್ ಫಂಡಿಂಗ್ಗಾಗಿ ಕಾಂಗ್ರೆಸ್ ಬಾರ್ ಕೋಡ್ಗಳನ್ನು ಕುರ್ಚಿಗಳ ಹಿಂದೆ ಹಾಕಿದ್ದು ಎಲ್ಲರ ಗಮನ ಸೆಳೆದಿದೆ. ಈ ತಿಂಗಳ ಆರಂಭದಲ್ಲಿ ಪ್ರಾರಂಭಿಸಲಾದ ಕಾಂಗ್ರೆಸ್ ಕ್ರೌಡ್‌ಫಂಡಿಂಗ್ ಅಭಿಯಾನದ ಭಾಗವಾಗಿ 'ದೇಶಕ್ಕಾಗಿ ದೇಣಿಗೆ', ಮೈದಾನದ ಎಲ್ಲಾ ಕುರ್ಚಿಗಳ ಹಿಂದೆ …

ಹೊಸದಿಲ್ಲಿ: ಮುಂಬರುವ ಲೋಕಸಭಾ ಚಟುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಹಾಗೂ ಪಕ್ಷದ ಇತರ ಕೇಂದ್ರೀಯ ನಾಯಕರು ಬುಧವಾರ ಪಕ್ಷದ ಆಂಧ್ರಪ್ರದೇಶ ಘಟಕದ ನಾಯಕರೊಂದಿಗೆ ಮಾತುಕತೆ ನಡೆಸಿದರು. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ …

  • 1
  • 2