Mysore
20
overcast clouds
Light
Dark

Mallikarjuna karge

HomeMallikarjuna karge

ಹೊಸದಿಲ್ಲಿ: ಮುಂಬರುವ ಲೋಕಸಭಾ ಚಟುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಹಾಗೂ ಪಕ್ಷದ ಇತರ ಕೇಂದ್ರೀಯ ನಾಯಕರು ಬುಧವಾರ ಪಕ್ಷದ ಆಂಧ್ರಪ್ರದೇಶ ಘಟಕದ ನಾಯಕರೊಂದಿಗೆ ಮಾತುಕತೆ ನಡೆಸಿದರು. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ …

ನವದೆಹಲಿ: ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪರವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ನಿಯೋಗದಿಂದ ಆಹ್ವಾನವನ್ನು ಸ್ವೀಕರಿಸಿದರು. ಮಾಜಿ …

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಬಗ್ಗೆ ಅವಲೋಕನ, ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿದೆ. ಡಿಸೆಂಬರ್ 21ರಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆ ನಡೆಯಲಿದೆ. 4 ರಾಜ್ಯಗಳ ವಿಧಾನಸಭೆ …

ನವದೆಹಲಿ: ತೀವ್ರ ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿಯಿಂದ (ಎನ್‌ಡಿಆರ್‌ಎಫ್) 18,171 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಮಲ್ಲಿಕಾರ್ಜುನ್ ಖರ್ಗೆ ಬುಧವಾರ ಕೇಂದ್ರ ಸರ್ಕಾರವನ್ನು ಕೋರಿದ್ದಾರೆ. ಶೂನ್ಯ ವೇಳೆಯಲ್ಲಿ ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ …

ನವದೆಹಲಿ: ಪ್ರಮುಖ ನಾಯಕರು ಭಾಗವಹಿಸಲು ಸಾಧ್ಯವಾಗದ ಕಾರಣ ಇಂದು ನಿಗದಿಯಾಗಿದ್ದ 'ಇಂಡಿಯಾ' ಮೈತ್ರಿಕೂಟದ ಸಭೆಯನ್ನು ಮುಂದೂಡಲಾಗಿದೆ. ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 'ಇಂಡಿಯಾ' ಮೈತ್ರಿಕೂಟದ ನಾಯಕರನ್ನು ಆಹ್ವಾನಿಸಿ ಸಭೆ ನಡೆಸಲು ಮುಂದಾಗಿದ್ದರು. …

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಮೈತ್ರಿಕೂಟದಿಂದ ಯಾವುದೇ ವ್ಯಕ್ತಿಯನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುವುದನ್ನು ಕಾಂಗ್ರೆಸ್ ವಿರೋಸುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಅವರು, ಮೊದಲು …

ಈ ಹಿಂದೆ ಖರ್ಗೆ ರಾಷ್ಟ್ರ ರಾಜಕೀಯಕ್ಕೆ ಹೋದ ಮೇಲೆ ಕರ್ನಾಟಕದಲ್ಲಿ ಪಕ್ಷ ಮೈ ಕೊಡವಿ ಮೇಲೆದ್ದು ನಿಂತುಕೊಂಡಿತು!  ಕರ್ನಾಟಕದಲ್ಲಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ದಿಲ್ಲಿಯ ಕಾಂಗ್ರೆಸ್ ವರಿಷ್ಠರು ತವಕಿಸುತ್ತಿದ್ದಾರೆ. ಅಂದ ಹಾಗೆ ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರನ್ನು …

  • 1
  • 2