ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿ ವಿಚಾರವಾಗಿ ಸರ್ವಪಕ್ಷ ಸಭೆಗೆ ಹಾಜರಾಗದೇ ಪ್ರಧಾನಿ ಮೋದಿ ಅವರು ಚುನಾವಣಾ ಭಾಷಣ ಮಾಡಲು ಬಿಹಾರಕ್ಕೆ ಹೋಗುತ್ತಾರೆ. ಅವರ ವರ್ತನೆ ಸರಿಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ …