Mysore
30
scattered clouds

Social Media

ಭಾನುವಾರ, 22 ಮಾರ್ಚ್ 2026
Light
Dark

Mallikarjuna Kharge

HomeMallikarjuna Kharge

ಕಲಬುರ್ಗಿ: ಇಲ್ಲಿ ಆಯೋಜಿಸಿದ್ದ ಕಲಬುರ್ಗಿ ಪಥ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿಗೆ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಖರ್ಗೆ ಅವರು, ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರೂ ಸೇರಿದರೆ ನಮ್ಮ …

ಬೆಂಗಳೂರು: ಡಿಕೆಶಿ ಸಿಎಂ ಆಗೋದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ …

ಬೆಂಗಳೂರು: ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ನಾನೂ ಕೂಡ ಹಾರೈಸುತ್ತೇನೆ. ಅವರು ಈ ಐದು ವರ್ಷ ಪೂರ್ಣಗೊಳಿಸಿದರೆ ಸಹಜವಾಗಿ ದಾಖಲೆ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡುವ ಮೂಲಕ ಡಿ.ಕೆ.ಶಿವಕುಮಾರ್‌ಗೆ ಬಿಗ್‌ ಶಾಕ್‌ ನೀಡಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಕೂಗು ಪದೇ ಪದೇ ಕೇಳಿಬರುತ್ತಿದ್ದು, ರಾಜ್ಯ ಸಚಿವರೇ ಈ ಸ್ಥಾನಕ್ಕೆ ಬೇಡಿಕೆ …

ಬೆಂಗಳೂರು: ಕರ್ನಾಟಕಕ್ಕೆ ಬರಲು ರಾಹುಲ್‌ ಗಾಂಧಿ ಮುಜುಗರ ಪಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಲೇವಡಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗಲಿರುವ ಇನ್‌ವೆಸ್ಟ್‌ ಕರ್ನಾಟಕ 2025 ಹೂಡಿಕೆ ಸಮಾವೇಶಕ್ಕೆ …

ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪುಣ್ಯಸ್ನಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿ ಬಳಿ ಎಷ್ಟು ಪಾಪ ಕಳೀತು ಎಂದು ವರದಿ ಪಡೆಯಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಲೇವಡಿ ಮಾಡಿದ್ದಾರೆ. ಈ ಬಗ್ಗೆ …

ನವದೆಹಲಿ: ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 1000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಮಲ್ಲಿಕಾರ್ಜುನ …

ಮೈಸೂರು: ನಾವು ಕೂಡ ತಾಲಿಬಾನಿಗಳ ರೀತಿ ಪ್ರತಿಕ್ರಿಯೆ ನೀಡಿದರೆ ಹಿಂದೆ ಮುಂದೆ ಮುಚ್ಚಿಕೊಂಡಿರುತ್ತಾರೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದರು. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದುಗಳ ನಂಬಿಕೆಗಳಿಗೆ ಘಾಸಿ ಮಾಡುವುದೇ ಕಾಂಗ್ರೆಸ್‌ ಉದ್ದೇಶ. ಏಕೆಂದರೆ …

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಸಂಭವಿಸಿದ ಕಾಲ್ತುಳಿತ ಅವಘಡಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮಹಾಕುಂಭಮೇಳವನ್ನು …

ಹುಬ್ಬಳ್ಳಿ: ಗಂಗಾ ಸ್ನಾನ ಮಾಡಿದ ತಕ್ಷಣ ಪಾಪ ಹೋಗಲ್ಲ. ಈ ದೇಶದ ಆರ್ಥಿಕ ವ್ಯವಸ್ಥೆ ಮೂಲೆಗುಂಪಾಗಿದೆ. ದೇಶದ ಆರ್ಥಿಕ ವ್ಯವಸ್ಥೆ ಹಾಳುಮಾಡಿರೋದು ಪಾಪ ಅಲ್ವಾ ಎಂದು ಸಚಿವ ಸಂತೋಷ್‌ ಲಾಡ್‌ ಕೇಂದ್ರ ಬಿಜೆಪಿ ನಾಯಕರ ವಿರುದ್ಧ ಕಿಡಿಕಾಡಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು …

Stay Connected​
error: Content is protected !!