Mysore
27
overcast clouds

Social Media

ಶನಿವಾರ, 21 ಮಾರ್ಚ್ 2026
Light
Dark

Mallikarjuna Kharge

HomeMallikarjuna Kharge

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಸಿಎಂ ಆಗುವ ಕುರಿತು ಜೈನಗುರು ಭವಿಷ್ಯವಾಣಿ ನುಡಿದ ವಿಚಾರವಾಗಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೀಗ ಇದ್ದರೆ ಯಾರು ಬೇಕಾದರೂ ಸಿಎಂ ಆಗಬಹುದು. ಆದರೆ ಯೋಗ್ಯತೆ ಇದ್ದವರು ಮಾತ್ರ ಒಳ್ಳೆಯ …

ಬೆಳಗಾವಿ: ಐತಿಹಾಸಿಕ ಕಾರ್ಯಕ್ರಮಕ್ಕೆ ಬೆಳಗಾವಿ ಸಜ್ಜಾಗಿದ್ದು, ಮಹಾತ್ಮ ಗಾಂಧೀಜಿ, ಅಂಬೇಡ್ಕರ್‌ ವಿಚಾರಧಾರೆಗಳನ್ನು ಮುಂದಿಟ್ಟುಕೊಂಡು ರಣಕಹಳೆ ಮೊಳಗಿಸಲು ಕಾಂಗ್ರೆಸ್‌ ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ. ಇಂದು ಜೈ ಬಾಪು, ಜೈ ಭೀಮ್‌ ಮತ್ತು ಜೈ ಸಂವಿಧಾನ ಸಮಾವೇಶ ಹಲವು ನಿರೀಕ್ಷೆ ಮತ್ತು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ. …

ನವದೆಹಲಿ: ಡಾ. ಮನಮೋಹನ್‌ ಸಿಂಗ್‌ ನಿಧನದ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದು ಸ್ಮಾರಕ ನಿರ್ಮಾಣಕ್ಕಾಗಿ ಮನವಿ ಮಾಡಿದ್ದಾರೆ. ದೇಶದ ಅಭಿವೃದ್ದಿಯ ಹರಿಕಾರ, ದೇಶದ ಆರ್ಥಿಕತೆಗೆ ಡಾ. ಮನಮೋಹನ್‌ ಸಿಂಗ್‌ ಅವರ ಕೊಡುಗೆ …

ನವದೆಹಲಿ: ಸಂಸತ್‌ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಈ ಬಗ್ಗೆ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಇದು ನನ್ನ …

ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್‌ ಧನಕರ್‌ ವಿರುದ್ಧ ಇಂದು ಪ್ರತಿಪಕ್ಷಗಳು ಮತ್ತಷ್ಟು ವಾಗ್ದಾಳಿ ನಡೆಸಿವೆ. ಮೇಲ್ಮನೆಯಲ್ಲಿ ಅತಡೆಗಡೆಗಳಿಗೆ ಅವರೇ ದೊಡ್ಡ ಕಾರಣ ಎಂದು ಗಂಭೀರ ಆರೋಪ ಮಾಡಿವೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ …

ನವದೆಹಲಿ: ಕಾಂಗ್ರೆಸ್‌ ಸಂಸದ ಅಭಿಷೇಕ್‌ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದ್ದು, ತನಿಖೆಗೆ ಆದೇಶ ನೀಡಲಾಗಿದೆ. ಈ ಕುರಿತು ರಾಜ್ಯಸಭೆ ಸಭಾಪತಿ ಜಗದೀಪ್‌ ಧನಕರ್‌ ಅವರು ಆದೇಶ ಹೊರಡಿಸಿದ್ದಾರೆ. ನಿನ್ನೆ ಸದನವನ್ನು ಮುಂದೂಡಿದ ಬಳಿಕ ಪರಿಶೀಲನೆ …

ನವದೆಹಲಿ: ನಮಗೆ ಇವಿಎಂಗಳ ಮೇಲೆ ಕಿಂಚಿತ್ತೂ ನಂಬಿಕೆಯಿಲ್ಲ. ಆದ್ದರಿಂದ ನಮಗೆ ಬ್ಯಾಲೆಟ್‌ ಪೇಪರ್‌ ಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿಂದು ಮಾತನಾಡಿದ ಅವರು, ನಮಗೆ ಇವಿಎಂ ಮೂಲಕ ಚುನಾವಣೆ ನಡೆಸುವುದು ಬೇಡ. ನಾವು ಬ್ಯಾಲೆಟ್‌ …

ಚಿಕ್ಕಮಗಳೂರು: ಆರ್‌ಆರ್‌ಎಸ್‌ ಹಾಗೂ ಬಿಜೆಪಿ ಪಕ್ಷವನ್ನು ವಿಷದ ಹಾವಿಗೆ ಹೋಲಿಕೆ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಹುಚ್ಚು ನಾಯಿ …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ಧಾರ್ಥ ವಿಹಾರ್‌ ಟ್ರಸ್ಟ್‌ಗೆ ನೀಡಿರುವ ಕೆಐಎಡಿಬಿ ಸಿಎ ಸೈಟ್‌ಗಳನ್ನು ಹಿಂತಿರುಗಿಸಲು ನಿರ್ಧಾರ ಮಾಡಿದ್ದಾರೆ. ಸಿದ್ದಾರ್ಥ ವಿಹಾರ ಟ್ರಸ್ಟ್‌ನ ಸಿಎ ಸೈಟ್‌ಗಳ ಬಗ್ಗೆ ರಾಜ್ಯಪಾಲರ ಅಂಗಳಕ್ಕೆ ದೂರು ದಾಖಲಾಗುತ್ತಿದ್ದಂತೆ ಖರ್ಗೆ ಕುಟುಂಬ ಸೈಟ್‌ ಹಿಂತಿರುಗಿಸಲು …

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ನಿನ್ನೆ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ಆದರೆ ತಕ್ಷಣವೇ ಸುಧಾರಿಸಿಕೊಂಡು ಮಾತನಾಡಿದ …

Stay Connected​
error: Content is protected !!