ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರಿಂದು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆಂದು ಆಗಮಿಸಿದ್ದಾರೆ. ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ದಿನದಿಂದ ದಿನಕ್ಕೆ ಹಗರಣದ ಸುದ್ದಿ …