ದೆಹಲಿ : ಬಲವಂತದಿಂದ ಜನರ ಬಾಯಿ ಮುಚ್ಚಿಸುವುದು ಮತ್ತು ರಾಷ್ಟ್ರ ವಿರೋಧಿ ಎಂದು ಒಬ್ಬರನ್ನು ಬ್ರಾಂಡ್ ಮಾಡುವುದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ. ಈ ಪ್ರವೃತ್ತಿ ನಮ್ಮ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿ ಸಂವಿಧಾನವನ್ನು ನಾಶಗೊಳಿಸುತ್ತದೆ. ನಾಯಕನ ಆರಾಧನೆ ಮತ್ತು ಭಕ್ತಿಯ ದುಷ್ಟರಿಣಾಮಗಳ ಕುರಿತು ಅಂಬೇಡ್ಕರ್ ಆಗಾಲೇ …