ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಂಜೇಗೌಡ ಆಯ್ಕೆ ವಿರುದ್ಧ ಪರಾಜಿತ ಬಿಜೆಪಿ ಅಭ್ಯರ್ಥಿ ಮಂಜುನಾತಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಮತಎಣಿಕೆಯಲ್ಲಿ ಲೋಪವಾಗಿದ್ದು, ಮತ್ತೊಮ್ಮೆ ಮರು ಮತಎಣಿಕೆಗೆ ಆದೇಶ ನೀಡುವಂತೆ ಮನವಿ ಮಾಡಿದ್ದರು. …

