ಮೈಸೂರಿನ ನಜರ್‌ಬಾದಿನ ಸಿಪಿಸಿ ಆಸ್ಪತ್ರೆಯ ಬಳಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಕಂಡ ಕಂಡಲ್ಲಿ ವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತವೆ ಹಾಗೂ ಸಾರ್ವಜನಿಕರನ್ನು ಕಚ್ಚುತ್ತಿವೆ. ಮೈಸೂರು ಮಹಾನಗರ ಪಾಲಿಕೆಯವರು ಕೂಡಲೇ ಬೀದಿ ನಾಯಿಗಳನ್ನು ಹಿಡಿದು ನಗರದಿಂದ ಹೊರ ಸಾಗಿಸಲು ಮುಂದಾಗಬೇಕಿದೆ. - …
ಮೈಸೂರಿನ ನಜರ್‌ಬಾದಿನ ಸಿಪಿಸಿ ಆಸ್ಪತ್ರೆಯ ಬಳಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಕಂಡ ಕಂಡಲ್ಲಿ ವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತವೆ ಹಾಗೂ ಸಾರ್ವಜನಿಕರನ್ನು ಕಚ್ಚುತ್ತಿವೆ. ಮೈಸೂರು ಮಹಾನಗರ ಪಾಲಿಕೆಯವರು ಕೂಡಲೇ ಬೀದಿ ನಾಯಿಗಳನ್ನು ಹಿಡಿದು ನಗರದಿಂದ ಹೊರ ಸಾಗಿಸಲು ಮುಂದಾಗಬೇಕಿದೆ. - …
ಮಂಡ್ಯ: ಜ್ಯುವೆಲ್ಲರಿ ಅಂಗಡಿಯಲ್ಲಿ ಕಳ್ಳತನ ಮಾಡಲು ಬಂದಿದ್ದ ದರೋಡೆಕೋರರ ತಂಡವೊಂದು ಕಳ್ಳತನ ಮಾಡಿದ ದೃಶ್ಯವನ್ನು ನೋಡಿದ ವ್ಯಕ್ತಿಯನ್ನು ಹತ್ಯೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ಕಿರುಗಾವಲು ಗ್ರಾಮದ ಮಹದೇಶ್ವರ ಹೋಟೆಲ್ ಮಾಲೀಕ ಮಾದಪ್ಪ …
ಚಾಮರಾಜನಗರ: ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಲು ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದ ವ್ಯಕ್ತಿಗೆ ಅರಣ್ಯ ಇಲಾಖೆ ದಂಡ ವಿಧಿಸಿ, ವನ್ಯಜೀವಿಗಳಿಗೆ ತೊಂದರೆ ಕೊಡದಂತೆ ಮುಚ್ಚಳಿಕೆ ಬರೆಸಿಕೊಂಡಿದೆ. ನಂಜನಗೂಡಿನ ಬಸವರಾಜು ಎಂಬುವವರಿಗೆ 25 ಸಾವಿರ ರೂ ದಂಡ ಹಾಕಲಾಗಿದೆ. ರಸ್ತೆಯ ಪಕ್ಕದಲ್ಲೇ ನಿಂತಿದ್ದ ಕಾಡಾನೆಯನ್ನು …
ಗುಂಡ್ಲುಪೇಟೆ: ಬಂಡೀಪುರ ರಸ್ತೆಯಲ್ಲಿ ಕೇರಳ ಮೂಲದ ಪ್ರವಾಸಿಗನೊಬ್ಬ ಹುಚ್ಚಾಟ ಮೆರೆದಿದ್ದು, ಆನೆ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಂಡೀಪುರ-ಕೆಕ್ಕನಹಳ್ಳ ಚೆಕ್‌ಪೋಸ್ಟ್ ನಡುವಿನ ಕಾಡಿನ ರಸ್ತೆಯಲ್ಲಿ ಪ್ರಯಾಣಿಕನೊಬ್ಬ ಕಾಡಾನೆ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ವಾಹನದಿಂದ ಇಳಿದಿದ್ದಾನೆ. ಈ ವೇಳೆ ರಸ್ತೆಯ ಪಕ್ಕದಲ್ಲಿ ನಿಂತಿದ್ದ …
ಮಂಡ್ಯ: ಹಣಕಾಸು ವಿಚಾರದದಲ್ಲಿ ಕಲಹ ಏರ್ಪಟ್ಟ ಪರಿಣಾಮ ವ್ಯಕ್ತಿಯೊಬ್ಬನ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆಗ್ಯೆದಿರುವ ಘಟನೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪದ ಲಕ್ಷ್ಮೇಗೌಡನದೊಡ್ಡಿಯಲ್ಲಿ ನಡೆದಿದೆ. ಹಣಕಾಸು ವಿಚಾರವಾಗಿ ಮೂವರ ಗುಂಪು ಗ್ರಾಮದ ಎಲ್.ಕೃಷ್ಣೇಗೌಡ (47) ಎಂಬಾತನನ್ನು ಕೊಲೆಗೈದು ಪರಾರಿಯಾಗಿದೆ. ಮದನಹಟ್ಟಿ ದೇವಾಲಯದ …
ಚೆನ್ನೈ: 'ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ' ಎನ್ನುವುದು ಗಾದೆ ಮಾತು. ಆದರೆ ಕೆಲವೊಂದು ಯುದ್ಧಗಳು ಊಟದ ಬಳಿಕವೂ ಮುಂದುವರಿಯುತ್ತವೆ. ಇಲ್ಲೊಬ್ಬ ಕುಡುಕ ಮತ್ತು ಹೆಂಡತಿಯ ಜಗಳ, ಆತ ಕೋಪದ ಭರದಲ್ಲಿ ಹೈಟೆನ್ಷನ್ ವೈರ್ ಅನ್ನು ಕಡಿಯುವವರೆಗೂ ಹೋಗಿದೆ. ಮದ್ಯದ …