ಮೈಸೂರು| ತಿಂಡಿ ನೀಡುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ, ಆರೋಪಿ ಬಂಧನ

ಮೈಸೂರು: ತನ್ನ ಮನೆಯ ಎದುರು ಮನೆಯಲ್ಲಿರುವ ಬಾಲಕಿಗೆ ತಿಂಡಿನೀಡುವುದಾಗಿ ಪುಸಲಾಯಿಸಿ ಮನೆಗೆ ಕರೆಸಿ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿದ ಘಟನೆ ಇಲ್ಲಿನ ಬಿಎಂಶ್ರೀ ನಗರದಲ್ಲಿ ನಡೆದಿದೆ. ಖಾಸಗಿ

Read more

ಒಣಗಿದ ಜಿಂಕೆ ಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಅಂದರ್‌!

ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ವಿಭಾಗದ ಹಲಗಾಪುರ ಗಸ್ತಿನ ಮಹದೇಶ್ವರ ದೇವಸ್ಥಾನ ಹಗ್ಗು ಅರಣ್ಯ ಪ್ರದೇಶದಲ್ಲಿ ಒಣಗಿದ ಜಿಂಕೆ ಮಾಂಸವನ್ನು ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು

Read more

ಹುಣಸೂರು: ಮನೆ ಪಕ್ಕದಲ್ಲೇ ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ

ಮೈಸೂರು: ಅಕ್ರಮವಾಗಿ ಬೆಳೆಯಲಾಗಿದ್ದ ಗಾಂಜಾ ಗಿಡವನ್ನು ಕಿತ್ತು ಹಾಕಿ ವಶಕ್ಕೆ ಪಡೆದಿರುವ ಜಿಲ್ಲಾ ಪೊಲೀಸರ ತಂಡ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಹುಣಸೂರು ತಾಲ್ಲೂಕಿನ ವಡೆಯರಹೊಸಳ್ಳಿ ಗ್ರಾಮದ ನಿವಾಸಿ

Read more

ಕುಡಿದ ಮತ್ತಿನಲ್ಲಿ ಬೆತ್ತಲಾಗಿ ಮಹಿಳೆಯರೊಂದಿಗೆ ಅಸಭ್ಯ ವರ್ತನೆ: ಕುಡುಕನ ಪರನಿಂತು ಮಕ್ಕಳಿಂದ ದಾಂಧಲೆ!

ಚಾಮರಾಜನಗರ: ಪಾನಮತ್ತ ವ್ಯಕ್ತಿ ಬೆತ್ತಲಾಗಿ ಓಡಾಡುವುದಲ್ಲದೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿರುವ ವಿಡಿಯೊ ವೈರಲ್‌ ಆಗಿದೆ. ತಾಲ್ಲೂಕಿನ ಪುಣಜನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು,

Read more

ಹಾಸನ: ಸರ್ಕಾರಿ ಕೆಲಸದ ಆಮಿಷವೊಡ್ಡಿ ಅಪ್ರಾಪ್ತೆಯನ್ನು ವಿವಾಹವಾಗಿದ್ದ ವ್ಯಕ್ತಿ ಬಂಧನ!

ಹಾಸನ: ಸರ್ಕಾರಿ ನೌಕರಿ ಕೊಡಿಸುವುದಾಗಿ ಆಮಿಷವೊಡ್ಡಿ ಅಪ್ರಾಪ್ತೆಯನ್ನು ಕಾನೂನು ಬಾಹಿರವಾಗಿ ವಿವಾಹವಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅರಕಲಗೂಡು ತಾಲ್ಲೂಕಿನ ಯೋಗೇಶ್‌ ಗೌಡ ಬಂಧಿತ. ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ

Read more

ಕಳ್ಳಬಟ್ಟಿ, ಬೆಲ್ಲದ ಕೊಳೆ ಸಂಗ್ರಹಿಸಿದ್ದ ವ್ಯಕ್ತಿ ಬಂಧನ

ಹನೂರು: ಕಳ್ಳಬಟ್ಟಿ ಹಾಗೂ 100 ಲೀಟರ್ ಬೆಲ್ಲದ ಕೊಳೆಯನ್ನು ಶೇಖರಣೆ ಮಾಡಿದ್ದ ಆರೋಪಿಯನ್ನು ಅಬಕಾರಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ತಾಲ್ಲೂಕಿನ ನೆಲ್ಲೂರು ಗ್ರಾಮದ ವೇಲಾಯುದಂ ಬಂಧಿತ ಆರೋಪಿ.

Read more

ದಿನಸಿ ಅಂಗಡಿಯಲ್ಲಿ ಮದ್ಯ ಮಾರಾಟ: ವ್ಯಕ್ತಿ ಬಂಧನ

ಹನೂರು: ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಹನೂರು ಪೊಲೀಸರು ಬಂಧಿಸಿದ್ದಾರೆ. ಪುಷ್ಪಪುರ ಗ್ರಾಮದ ಮಲ್ಲೇಶ್ ಬಂಧಿತ ಆರೋಪಿಯಾಗಿದ್ದಾನೆ. ಮಲ್ಲೇಶ್ ತನ್ನ ದಿನಸಿ ಅಂಗಡಿಯಲ್ಲಿ

Read more

ಕಾಡುಮೊಲ ಬೇಟೆ: ವ್ಯಕ್ತಿ ಬಂಧನ

ಹುಣಸೂರು: ಕಾಡುಮೊಲ ಬೇಟೆಯಾಡಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ವೀರನಹೊಸಹಳ್ಳಿ ಅರಣ್ಯ ಸಿಬ್ಬಂದಿ ಬಂಧಿಸಿದ್ದಾರೆ. ವ್ಯಕ್ತಿ ಬೇಟೆಗೆ ಬಳಸಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕೋವಿಡ್‌ ಹಿನ್ನೆಲೆ ಕರ್ಫ್ಯೂ ಜಾರಿಗೊಳಿಸಿದ್ದರೂ ದುಷ್ಕರ್ಮಿಗಳು

Read more

ಮೈಸೂರು: ಅಕ್ರಮ ಸಂಬಂಧ ಶಂಕಿಸಿ ಪತ್ನಿ ಕೊಲೆಗೈದ ಪತಿ ಬಂಧನ

ಮೈಸೂರು: ಮಚ್ಚಿನಿಂದ ಹಲ್ಲೆ ಮಾಡಿ ಪತ್ನಿಯನ್ನು ಕೊಲೆಗೈದ ಪತಿಯನ್ನು ಅಶೋಕಪುರಂ ಪೊಲೀಸರು ಬಂಧಿಸಿದ್ದಾರೆ. ಜಯನಗರದ 3ನೇ ಕ್ರಾಸ್ ನಿವಾಸಿ ಮೋಟಾರ್ ಬೈಕ್ ಮೆಕಾನಿಕ್ ರಾಜೇಶ್ (38) ಬಂಧಿತ

Read more

ಹನೂರು: ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

ಹನೂರು: ಅಕ್ರಮವಾಗಿ ಗಾಂಜಾ ಸಂಗ್ರಹಣೆ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಹನೂರು ಪೊಲೀಸರು ಬಂಧಿಸಿದ್ದಾರೆ. ಹನೂರು ತಾಲ್ಲೂಕಿನ ಭೈರನತ್ತ ಗ್ರಾಮದ ಈರಣ್ಣ (46) ಎಂಬಾತನೇ ಬಂಧಿತ

Read more