Mysore
35
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

man death

Homeman death

ಮೈಸೂರು: ಅನಾರೋಗ್ಯ ಪೀಡಿತ ವ್ಯಕ್ತಿಯೋರ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮೈಸೂರಿನ ಲಕ್ಷ್ಮೀಕಾಂತನಗರದಲ್ಲಿ ನಡೆದಿದೆ. ನನ್ನ ಸಾವಿಗೆ ಕೆಳಗಡೆ ಮನೆಯಲ್ಲಿ ವಾಸಿಸುತ್ತಿರುವ ಇಬ್ಬರು ಕಾರಣ ಎಂದು ಸೆಲ್ಫಿ ವಿಡಿಯೋದಲ್ಲಿ ಹೇಳಿಕೊಂಡಿದ್ದು, ಪ್ರಕರಣ ಸಂಬಂಧ ಮೃತರ ಪತ್ನಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ರಾಜು …

ಹಾಸನ: ಕಾಡಾನೆ ದಾಳಿಗೆ ವೃದ್ಧ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಅಡಿಬೈಲು ಗ್ರಾಮದಲ್ಲಿ ನಡೆದಿದೆ. 78 ವರ್ಷದ ಪುಟ್ಟಯ್ಯ ಎಂಬುವವರೇ ಆನೆ ದಾಳಿಗೆ ಸಿಲುಕಿ ಬಲಿಯಾದ ವೃದ್ಧನಾಗಿದ್ದಾರೆ. ಪುಟ್ಟಯ್ಯ ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ …

ಚಾಮರಾಜನಗರ: ಕಾಡಿನ ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ಇಬ್ಬರ ಮೇಲೆ ದಾಳಿ ನಡೆಸಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹನೂರು ತಾಲ್ಲೂಕಿನ ಮೀಣ್ಯಂ ಬಳಿ ನಡೆದಿದೆ. ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ …

ಮಡಿಕೇರಿ: ಇತ್ತೀಚೆಗೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಹಾಡಿಯ ತಮ್ಮಣ್ಣ ಕುಟುಂಬಕ್ಕೆ ಅರಣ್ಯ ಇಲಾಖೆಯು 15 ಲಕ್ಷ ರೂ ಪರಿಹಾರದ ಚೆಕ್‌ ನೀಡಿದೆ. ಮೃತ ತಮ್ಮಣ್ಣ ತಾಯಿ ಬೋಜಿ ಅವರಿಗೆ ಅರಣ್ಯಾಧಿಕಾರಿಗಳು ಚೆಕ್‌ …

ಮಡಿಕೇರಿ: ಆಕಸ್ಮಿಕವಾಗಿ ಒಂಟಿ ನಳಿಕೆಯ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿಯೊಬ್ಬರು ಅಸು ನೀಗಿರುವ ಘಟನೆ ನಿನ್ನೆ ರಾತ್ರಿ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ. ಚೇರಂಬಾಣೆಯ ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂಬುವವರು ಆಕಸ್ಮಿಕವಾಗಿ ತಗುಲಿದ ಗುಂಡೇಟಿಗೆ ಬಲಿಯಾದವರಾಗಿದ್ದಾರೆ. ಚೇರಂಬಾಣೆ ಪಟ್ಟಣದಲ್ಲಿ ವೈನ್ …

Stay Connected​