man die

ಗಣೇಶ ಮೆರವಣಿಗೆ ವೇಳೆ ಡ್ಯಾನ್ಸ್‌ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್‌ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಕೆ.ಆರ್.ಪೇಟೆಯ ಜೊತ್ತನಪುರ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್‌ ಎಂಬುವವರೇ ಹೃದಯಾಘಾತಕ್ಕೆ ಬಲಿಯಾದ ದುರ್ದೈವಿಯಾಗಿದ್ದಾರೆ.…

3 months ago