ಮೈಸೂರು: ಗಣಪತಿ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್‌ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಹಾರವೆ ಗ್ರಾಮದಲ್ಲಿ ನಡೆದಿದೆ. ಟ್ರ್ಯಾಕ್ಟರ್‌ನಿಂದ ಕುಸಿದು ಬಿದ್ದು ಆಟೋ ರಾಜು ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಗಣಪತಿ ವಿಸರ್ಜನೆಗಾಗಿ ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ ಮಾಡಲಾಗುತ್ತಿತ್ತು. ಮನೆ ಬಳಿ ಬಂದ ಗಣಪನಿಗೆ …




