ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ ತಡರಾತ್ರಿ ಸೇತುವೆ ಮೇಲಿಂದ ನದಿಗೆ ಧುಮುಕಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಯತ್ನಿಸಿರುವ ಘಟನೆ ನಡೆದಿದೆ. ಮೈಸೂರಿನ …

