Mysore
32
scattered clouds

Social Media

ಭಾನುವಾರ, 31 ಮೇ 2026
Light
Dark

man

Homeman

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಾಮರಾಜ ಬಲದಂಡೆ ನಾಲೆಯ ಏರಿಯ ಪಕ್ಕದ ಪೊದೆಯಲ್ಲಿ ಶವ ಪತ್ತೆಯಾಗಿದ್ದು, ಸುಮಾರು 30 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ …

ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ …

ಓದುಗರ ಪತ್ರ

ಮೈಸೂರಿನ ನಜರ್‌ಬಾದಿನ ಸಿಪಿಸಿ ಆಸ್ಪತ್ರೆಯ ಬಳಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಕಂಡ ಕಂಡಲ್ಲಿ ವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತವೆ ಹಾಗೂ ಸಾರ್ವಜನಿಕರನ್ನು ಕಚ್ಚುತ್ತಿವೆ. ಮೈಸೂರು ಮಹಾನಗರ ಪಾಲಿಕೆಯವರು ಕೂಡಲೇ ಬೀದಿ ನಾಯಿಗಳನ್ನು ಹಿಡಿದು ನಗರದಿಂದ ಹೊರ ಸಾಗಿಸಲು ಮುಂದಾಗಬೇಕಿದೆ. - …

Father-in-law murdered by son-in-law: Wife and aunt-in-law arrested for aiding the murder.

ಮಂಡ್ಯ: ಜ್ಯುವೆಲ್ಲರಿ ಅಂಗಡಿಯಲ್ಲಿ ಕಳ್ಳತನ ಮಾಡಲು ಬಂದಿದ್ದ ದರೋಡೆಕೋರರ ತಂಡವೊಂದು ಕಳ್ಳತನ ಮಾಡಿದ ದೃಶ್ಯವನ್ನು ನೋಡಿದ ವ್ಯಕ್ತಿಯನ್ನು ಹತ್ಯೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ಕಿರುಗಾವಲು ಗ್ರಾಮದ ಮಹದೇಶ್ವರ ಹೋಟೆಲ್‌ ಮಾಲೀಕ ಮಾದಪ್ಪ …

elephant

ಚಾಮರಾಜನಗರ: ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಲು ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದ ವ್ಯಕ್ತಿಗೆ ಅರಣ್ಯ ಇಲಾಖೆ ದಂಡ ವಿಧಿಸಿ, ವನ್ಯಜೀವಿಗಳಿಗೆ ತೊಂದರೆ ಕೊಡದಂತೆ ಮುಚ್ಚಳಿಕೆ ಬರೆಸಿಕೊಂಡಿದೆ. ನಂಜನಗೂಡಿನ ಬಸವರಾಜು ಎಂಬುವವರಿಗೆ 25 ಸಾವಿರ ರೂ ದಂಡ ಹಾಕಲಾಗಿದೆ. ರಸ್ತೆಯ ಪಕ್ಕದಲ್ಲೇ ನಿಂತಿದ್ದ ಕಾಡಾನೆಯನ್ನು …

elephant

ಗುಂಡ್ಲುಪೇಟೆ: ಬಂಡೀಪುರ ರಸ್ತೆಯಲ್ಲಿ ಕೇರಳ ಮೂಲದ ಪ್ರವಾಸಿಗನೊಬ್ಬ ಹುಚ್ಚಾಟ ಮೆರೆದಿದ್ದು, ಆನೆ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಂಡೀಪುರ-ಕೆಕ್ಕನಹಳ್ಳ ಚೆಕ್‌ಪೋಸ್ಟ್‌ ನಡುವಿನ ಕಾಡಿನ ರಸ್ತೆಯಲ್ಲಿ ಪ್ರಯಾಣಿಕನೊಬ್ಬ ಕಾಡಾನೆ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ವಾಹನದಿಂದ ಇಳಿದಿದ್ದಾನೆ. ಈ ವೇಳೆ ರಸ್ತೆಯ ಪಕ್ಕದಲ್ಲಿ ನಿಂತಿದ್ದ …

ಮಂಡ್ಯ: ಹಣಕಾಸು ವಿಚಾರದದಲ್ಲಿ ಕಲಹ ಏರ್ಪಟ್ಟ ಪರಿಣಾಮ ವ್ಯಕ್ತಿಯೊಬ್ಬನ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆಗ್ಯೆದಿರುವ ಘಟನೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪದ ಲಕ್ಷ್ಮೇಗೌಡನದೊಡ್ಡಿಯಲ್ಲಿ ನಡೆದಿದೆ. ಹಣಕಾಸು ವಿಚಾರವಾಗಿ ಮೂವರ ಗುಂಪು ಗ್ರಾಮದ ಎಲ್.ಕೃಷ್ಣೇಗೌಡ (47) ಎಂಬಾತನನ್ನು ಕೊಲೆಗೈದು ಪರಾರಿಯಾಗಿದೆ. ಮದನಹಟ್ಟಿ ದೇವಾಲಯದ …

ಚೆನ್ನೈ: 'ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ' ಎನ್ನುವುದು ಗಾದೆ ಮಾತು. ಆದರೆ ಕೆಲವೊಂದು ಯುದ್ಧಗಳು ಊಟದ ಬಳಿಕವೂ ಮುಂದುವರಿಯುತ್ತವೆ. ಇಲ್ಲೊಬ್ಬ ಕುಡುಕ ಮತ್ತು ಹೆಂಡತಿಯ ಜಗಳ, ಆತ ಕೋಪದ ಭರದಲ್ಲಿ ಹೈಟೆನ್ಷನ್ ವೈರ್ ಅನ್ನು ಕಡಿಯುವವರೆಗೂ ಹೋಗಿದೆ. ಮದ್ಯದ …

Stay Connected​
error: Content is protected !!