ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್ ಸಿಂಗ ಅವರ ಸರ್ಕಾರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಈ ಕುರಿತು ಮಾತನಾಡಿದ …
ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್ ಸಿಂಗ ಅವರ ಸರ್ಕಾರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಈ ಕುರಿತು ಮಾತನಾಡಿದ …
ಬೆಂಗಳೂರು: ಮನಮೋಹನ್ ಸಿಂಗ್ ಬದುಕು, ಆಡಳಿತ ರಾಜಕಾರಣಿಗಳಿಗೆ ಮಾದರಿಯಾಗಲಿ ಪೋಸ್ಟ್ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಇಂದು ನಾವು ಡಾ. ಮನಮೋಹನ್ ಸಿಂಗ್ ಅವರನ್ನು ಸ್ಮರಿಸುತ್ತೇವೆ. ಅಪ್ರತಿಮ ಪ್ರತಿಭೆಯ ಅರ್ಥಶಾಸ್ತ್ರಜ್ಞ …
ಬೆಂಗಳೂರು : ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ. ಜತೆಗೆ ಕೃಷಿ ಕ್ಷೇತ್ರದಿಂದ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಕೆವಿಕೆ ಸಭಾಂಗಣದಲ್ಲಿ "ವಿಜಯ ಕರ್ನಾಟಕ" ಪತ್ರಿಕೆ ಆಯೋಜಿಸಿದ್ದ "ಸೂಪರ್ ಸ್ಟಾರ್ ರೈತ" …
ಪಶ್ಚಿಮ ಬಂಗಾಳ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಉತ್ತಮ ರಾಜಕೀಯ ನಾಯಕ ಮತ್ತು ಮಹಾನ್ ವ್ಯಕ್ತಿ. ಅವರು ಜಗತ್ತಿನ ಅಗತ್ಯತೆಯನ್ನು ಅರ್ಥಮಾಡಿಕೊಂಡ ಅದ್ಭುತ ಅರ್ಥಶಾಸ್ತ್ರಜ್ಞ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯಲ್ಲಿ …
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಬೃಂದಾವನ ಉದ್ಯಾನವನದಲ್ಲಿ ಅಧಿಕಾರಿಗಳು ಸಂಗೀತ ಕಚೇರಿ ನಡೆಸುವ ಮೂಲಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಅಗೌರವ ತೋರಿದ್ದಾರೆ. ಭಾರತ ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ. ಅವರ …
ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡ ಅವರು, ಅಧಿಕೃತವಾಗಿ …
ಬೆಳಗಾವಿ: ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞಾರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ …
ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನ ಮೋಹನ್ ಸಿಂಗ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ ಅವರು, ದೇಶದ ಅರ್ಥ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರವಹಿಸಿ, ಆರ್ಥಿಕ …
ನವದೆಹಲಿ: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ …
ನವದೆಹಲಿ: ನರೇಂದ್ರ ಮೋದಿಯವರೇ ದೇಶದ ಅತ್ಯಂತ ಜನಪ್ರಿಯ ಪ್ರಧಾನಿ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದಾರೆ. ಮೋದಿಯವರ ಜನಪ್ರಿಯತೆಗೆ ಯಾವುದೇ ಕೊರತೆ ಇಲ್ಲ. ಸಮೀಕ್ಷೆಯ ಪ್ರಕಾರ ಇತಿಹಾಸದಲ್ಲಿ ಅತ್ಯಂತ ಜನಪ್ರಿಯ ಪ್ರಧಾನಿ …