Mysore
18
scattered clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

manamohan singh death

Homemanamohan singh death

ಕೊಚ್ಚಿ: ಮಾಜಿ ಪಿಎಂ ಮನಮೋಹನ್‌ ಸಿಂಗ್‌ ನಿಧನರಾದ ಹಿನ್ನೆಲೆಯಲ್ಲಿ ಸಿಂಗ್‌ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರೇ ಕೇರಳ ಸಿಎಂ ಪಿಣರಾಜಯಿ ವಿಜಯನ್‌ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ ಎಂದು ಕಾಂಗ್ರೆಸ್‌ ಕಿಡಿಕಾರಿದೆ. ಈ ಕುರಿತು ಇಂದು(ಡಿಸೆಂಬರ್‌.28) ಮಾಧ್ಯಮಗಳೊಂದಿಗೆ …

ಜೈಪುರ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಸ್ಮಾರಕ ವಿಚಾರದಲ್ಲಿ ಅನಗತ್ಯವಾಗಿ ವಿವಾದ ಸೃಷ್ಠಿಸುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ನವದೆಹಲಿ: ಮಾಜಿ ಪಿಎಂ ಮನಮೋಹನ್‌ ಸಿಂಗ್‌ ನಿಧನರಾದ ಹಿನ್ನೆಲೆಯಲ್ಲಿ ಅವರ ಸ್ಮಾರಕವನ್ನು ನಿರ್ಮಿಸುವಂತೆ ಎಐಸಿಸಿ ಅಧ್ಯಕ್ಷ ಪತ್ರದ ಮೂಲಕ ಕೋರಿದ್ದರು. ಇದೀಗ ಆ ಪತ್ರಕ್ಕೆ ಸಮ್ಮತಿಸಿ ಸಿಂಗ್‌ ಅವರ ಸ್ಮಾರಕ್ಕೆ ಭೂಮಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇಂದು(ಡಿಸೆಂಬರ್‌.28) ಮನಮೊಹನ್‌ …

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನರಾಗಿದ್ದು, ಇಂದು ದೆಹಲಿಯ ನಿಗಮ್‌ಬೋಧ್‌ ಘಾಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಇದರೊಂದಿಗೆ ಭಾರತ ಆರ್ಥಿಕ ಶಿಲ್ಪಿಯ ಸುದೀರ್ಘ ಅಧ್ಯಾಯವೊಂದು ಕೊನೆಗೊಂಡಿದೆ. ಮನಮೋಹನ್‌ ಸಿಂಗ್‌ ಅವರಿಗೆ ಸಕಲ ಸರ್ಕಾರಿ ಹಾಗೂ ದೇಶದ ಮೂರು ಸೇನಾಪಡೆಗಳ ಗೌರವಗಳೊಂದಿಗೆ …

ಹೊಸದಿಲ್ಲಿ: ಉಸಿರಾಟದ ತೊಂದರೆಯಿಂದ ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ಇಂದು ದೆಹಲಿಯ ನಿಗಮ್‌ ಭೋಧ್‌ ಫಾಟ್‌ನಲ್ಲಿ ನೆರವೇರಲಿದೆ. ಸಿಂಗ್‌ ಅವರಿಗೆ ಅಂತಿಮ ವಿದಾಯ ಸಲ್ಲಿಸಲಾಗುತ್ತಿದೆ. ಇಂದು ದೆಹಲಿಯ ಎಐಸಿಸಿ ಕಚೇರಿಯಿಂದ ಪಾರ್ಥಿವ ಶರೀರದ ಮೆರವಣಿಗೆ …

ಬೀಜಿಂಗ್‌: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತ-ಚೀನಾ ಅಭಿವೃದ್ಧಿಗೆ ಸಿಂಗ್‌ ಅವರ ಕಾರ್ಯ ವೈಖರಿಯನ್ನು ನೆನೆದುಕೊಂಡು ಶ್ಲಾಘಿಸುವ ಮೂಲಕ ಚೀನಾ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು, 10 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿದ್ದ …

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಗುರುವಾರ ತಡರಾತ್ರಿ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಬೆಂಗಳೂರಿನ ಜೆ.ಪಿ ಭವನದ ಜೆಡಿಎಸ್ ಕಚೇರಿಯಲ್ಲಿ ಇಂದು(ಡಿಸೆಂಬರ್‌.27) ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮಾತನಾಡಿದ …

ಮೈಸೂರು: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಗುರುವಾರ ತಡರಾತ್ರಿ ನಿಧನರಾಗಿದ್ದು, ಅವರಿಗೆ ಶಾಸಕ ಕೆ.ಹರೀಶ್‌ ಗೌಡ ಮತ್ತು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಸೇರಿದಂತೆ ಅನೇಕ ನಾಯಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಮನಮೋಹನ್‌ ಸಿಂಗ್‌ ಅವರ ಸ್ಮರಣಾರ್ಥ …

ಮೈಸೂರು: ಭಾರತದಲ್ಲಿ 2ನೇ ಬಾರಿ ಪ್ರಧಾನಿಗಳಾಗಿ ಸೇವೆ ಸಲ್ಲಿಸಿದ್ದ ಸರಳ ಸಜ್ಜನಿಕೆ ವ್ಯಕ್ವಿತ್ವದ ಹಿರಿಯ ನಾಯಕ ಹಾಗೂ ಶ್ರೇಷ್ಠ ಆರ್ಥಿಕ ತಜ್ಞ ಡಾ.ಮನಮೋಹನ ಸಿಂಗ್‌ ಅವರು ವಿಧಿವಶರಾಗಿರುವ ಸುದ್ದಿ ಆಘಾತ ತಂದಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು …

ಮೈಸೂರು: ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರು ಗುರುವಾರ ತಡರಾತ್ರಿ ನಿಧನರಾಗಿದ್ದು, ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ. ಮನಮೋಹನ್‌ ಸಿಂಗ್‌ ನಿಧನರಾದ ಸುದ್ದಿ ಕೇಳಿ ಪ್ರತಿಕ್ರಿಯೆ ನೀಡಿರುವ ಅವರು, ಮಾಜಿ ಪ್ರಧಾನಿ ಹಾಗೂ ಭಾರತ ದೇಶ ಕಂಡ …

Stay Connected​
error: Content is protected !!