ಡೆಹ್ರಾಡೂನ್: ಹರಿದ್ವಾರದ ಮಾನಸಾದೇವಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 7 ಮಂದಿ ಮೃತಪಟ್ಟಿದ್ದಾರೆ. ಮಾನಸಾದೇವಿ ದೇವಸ್ಥಾನಕ್ಕೆ ಇಂದು ಮುಂಜಾನೆ ಅಪಾರ ಪ್ರಮಾಣದಲ್ಲಿ ಸಾರ್ವಜನಿಕರು ಆಗಮಿಸಿದ್ದರು. ಈ ವೇಳೆ…