ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ ಕಸದ ರಾಶಿ.., ಮುರಿದು ಬಿದ್ದಿರುವ ಆಸನಗಳು... ಇದು ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಮಂಚೇಗೌಡನಕೊಪ್ಪಲು ಸ್ಮಶಾನದ ದುಸ್ಥಿತಿ. ಇಲ್ಲಿನ ಎಲ್ಲ ವ್ಯವಸ್ಥೆಗಳೂ …

