ಮಂಡ್ಯ: ಜಿಲ್ಲೆಯಲ್ಲಿ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಂದ ವ್ಯಾಪವ ಭ್ರಷ್ಟಾಚಾರ ನಡೆದಿದ್ದು, ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಶಿಸ್ತುಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತ ಮಧು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರ್ಮಿತಿ ಕೇಂದ್ರದಿಂದ ನಿರ್ಮಿಸಲಾಗುವ ಕಟ್ಟಡಗಳ ನಿರ್ಮಾಣದಲ್ಲಿ ಬಾರಿ ಅವ್ಯವಹಾರ …