Mysore
33
scattered clouds

Social Media

ಮಂಗಳವಾರ, 12 ಮೇ 2026
Light
Dark

mandya dc

Homemandya dc

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, 1,210 ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ ನೀಡಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ …

ಮೈಸೂರು: ಯಾರಿಗೆ ಪುಸ್ತಕದ ಮೇಲೆ ಪ್ರೀತಿ ಇದೆಯೋ ಅವರು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ಸಹ ಪುಸ್ತಕವನ್ನು ಪ್ರೀತಿಸಬೇಕು. ಪುಸ್ತಕ ಪ್ರೀತಿಸದೇ ಇರುವವರು ಪುಸ್ತಕವನ್ನು ಓದಲಿಕ್ಕೆ ಸಾಧ್ಯವಾಗುವುದಿಲ್ಲ ಎಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಕುಮಾರ ಅವರು ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ …

ಮಂಡ್ಯ:  ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳು ತಮಗೆ ನಿಗಧಿ ಮಾಡಿರುವ ವ್ಯಾಪ್ತಿಯಲ್ಲಿ ಮಾತ್ರ ರೈತರಿಂದ ಕಬ್ಬನ್ನು ಖರೀದಿಸಬೇಕು. ಅನಧಿಕೃತವಾಗಿ ಬೇರೆ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ರೈತರಿಂದ ಕಬ್ಬು ಖರೀದಿಸಿದರೆ ಅಂತಹ ಸಕ್ಕರೆ ಕಾರ್ಖಾನೆಯ ಪರವಾನಿಗೆ ರದ್ದುಪಡಿಸಲು ಜಿಲ್ಲಾಧಿಕಾರಿ ಡಾ. ಕುಮಾರ ಎಚ್ಚರಿಕೆ …

ಮಂಡ್ಯ:  ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರಿಗೆ ಸರಬರಾಜು ಮಾಡುತ್ತಿರುವ …

ಮಂಡ್ಯ:  ಎನ್. ಡಿ.ಆರ್ ಎಫ್ ನಿಯಮದಂತೆ ಬರ ಪರಿಹಾರ ನೀಡಲು ಭತ್ತ, ರಾಗಿ, ಜೋಳ ಮತ್ತು ನೆಲಗಡಲೆ 4 ಬೆಳೆಗಳು ನಿಗಧಿಯಾಗಿದ್ದು, ರೈತರ ಮನವಿಯಂತೆ ಕಬ್ಬು ಹಾಗೂ ತೆಂಗು ಬೆಳೆಯನ್ನು ಸೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ …

ಮಂಡ್ಯ : ಭಗೀರಥ ಮಹರ್ಷಿಯು ಹಿಂದಿನ ಕಾಲದ ಸಮಾಜದಲ್ಲಿ ಮಹಾನ್ ಚಿಂತಕರಾಗಿದ್ದವರು. ಅವರ ಆದರ್ಶ ಹಾಗೂ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಇಂದು ನಡೆದ ಭಗೀರಥ ಮಹರ್ಷಿ …

ಮಂಡ್ಯ: ಮೈಸೂರು ಮತ್ತು ಮಂಡ್ಯದಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲ ಪತ್ತೆಯಾದ ಬೆನ್ನಲ್ಲೇ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚೆಲುವರಾಯ ಸ್ವಾಮಿ ಅಧಿಕಾರಿಗಳ ಸಭೆ ಕರೆದಿದ್ದಾರೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚೆಲುವರಾಯ ಸ್ವಾಮಿ ಇಂದು ಬೆಳಗ್ಗೆ 10.30ಕ್ಕೆ …

Stay Connected​
error: Content is protected !!