ಮಂಡ್ಯ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಡ್ಯ ಜಿಲ್ಲೆಯ ಜನರನ್ನು ಛತ್ರಿಗಳು ಎಂದಿರುವುದು ಜಿಲ್ಲೆಯ ಜನತೆಗೆ ನೋವುಂಟು ಮಾಡಿದೆ. ಡಿಸಿಎಂ ಅವರು ಮಾರ್ಚ್ 24 ರೊಳಗೆ ಜನತೆಯ ಕ್ಷಮೆ…