Mysore
18
scattered clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

Mandya district

HomeMandya district

ನವದೆಹಲಿ: ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ಜನ್‌ಮನ್‌ ಯೋಜನೆ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ …

ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ಅವರ ಬಹುಕಾಲದ ಕನಸಾಗಿದ್ದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮೂಲದಿಂದ ಪರಿಹಾರ ಒದಗಿಸಬೇಕೆಂಬ ಮಹತ್ವಕಾಂಕ್ಷಿ ಉದ್ದೇಶಕ್ಕೆ ಸಚಿವ ಸಂಪುಟ ಅಸ್ತು ಅಂದಿದೆ. ಜಿಲ್ಲೆಯಲ್ಲಿ ಸಮಗ್ರ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಸ್ಥಾಪನೆಗೆ ಸಚಿವ …

ಮಂಡ್ಯ: ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಮಿಸೆಸ್‌ ಇಂಡಿಯಾ ಪ್ರೈಡ್‌ ಆಫ್‌ ನೇಷನ್‌-2024 ಆವಾರ್ಡ್‌ ಅನ್ನು ಮದ್ದೂರು ತಾಲ್ಲೂಕಿನ ಡಾ.ಪ್ರಿಯಾ ಗೋಸ್ವಾಮಿ ಅವರು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನವದೆಹಲಿಯಲ್ಲಿ ಐದು ದಿನಗಳ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಪ್ರಿಯಾ ಅವರು ಎನ್‌ಚಾಂಟಿಂಗ್‌ ವಿಭಾಗದ ಕಿರೀಟವನ್ನು ಪಡೆದಿದ್ದಾರೆ. …

ಮಂಡ್ಯ: ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಿ.22ರಂದು ಸಂಜೆ 6ಕ್ಕೆ ಇದೇ ಮೊದಲ ಬಾರಿಗೆ ಪೊಲೀಸ್ ಬ್ಯಾಂಡ್ ಮೇಳೈಸಲಿದ್ದು, ಇದು ಸಾಹಿತ್ಯ ಸಮ್ಮೇಳನದ ಪ್ರಮುಖ ಆಕರ್ಷಣೆಯಾಗಲಿದೆ. ಮೈಸೂರು ದಸರಾದಲ್ಲಿ ಪೊಲೀಸ್ ಬ್ಯಾಂಡ್ ನೋಡಲು ಜನ ಕಾತುರದಿಂದ ಕಾಯುತ್ತಿರುತ್ತಾರೆ. …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಜಿಲ್ಲೆಯಾದ್ಯಂತ ಪ್ರತಿ ಮನೆ ಮನೆಗಳಲ್ಲೂ ಕನ್ನಡ ಬಾವುಟ ಹಾರಿಸಲು ಕರೆ ನೀಡಲಾಗಿದೆ. ಈ ಅಭಿಯಾನಕ್ಕೆ ಇಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರು ಆಯ್ಕೆಯಾಗಿದ್ದಾರೆ. ಡಿಸೆಂಬರ್.‌20, 21, ಹಾಗೂ 23 ರಂದು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಸರ್ವ ರೀತಿಯಲ್ಲೂ ಸಿದ್ಧತೆ …

ಮಂಡ್ಯ: ನಿರುದ್ಯೋಗ ಯುವಕರನ್ನು ಕೃಷಿಯತ್ತ ಸೆಳೆಯಲು ಬಿಗ್‌ ಪ್ಲಾನ್‌ ರೂಪಿಸಲಾಗಿದ್ದು, ದೇಶದಲ್ಲಿ ಮೊದಲ ಬಾರಿಗೆ ಸಕ್ಕರೆ ನಾಡು ಮಂಡ್ಯದಲ್ಲಿ ರೈತರ ಶಾಲೆ ಆರಂಭಿಸಲು ಚಿಂತನೆ ನಡೆಸಲಾಗಿದೆ. ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ರೈತರ ಶಾಲೆ ಆರಂಭಿಸಲು ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಚಾಲನೆ …

ಮಂಡ್ಯ: ರಾಜ್ಯದ ಹಲವೆಡೆ ಹಿಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಮಂಡ್ಯ ಜಿಲ್ಲೆಯ ಶಿಂಷಾ ನದಿಗೆ ಜೀವ ಕಳೆ ತಂದಂತಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನಲ್ಲಿ ಹರಿಯುವ ಶಿಂಷಾ ನದಿಯು ಮೈದುಂಬಿ ಹರಿಯುತ್ತಿದೆ. ನದಿ …

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ದಸರಾ ಸಂಭ್ರಮ ಮನೆಮಾಡಿದ್ದು, ನಟ ಶಿವರಾಜ್‌ ಕುಮಾರ್‌ ಅವರಿಂದು ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಪ್ರತಿ ವರ್ಷವೂ ಮಂಡ್ಯ ಜಿಲ್ಲಾಡಳಿತದಿಂದ ಶ್ರೀರಂಗಪಟ್ಟಣ ದಸರಾವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ …

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ಐದು ದಿನಗಳ ಕಾಲ ಕಾವೇರಿ ಆರತಿ ನಡೆಯಲಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೂ ಮೊದಲೇ ಕಾವೇರಿ ಆರತಿಯಾಗಲಿದ್ದು, ಶ್ರೀರಂಗಪಟ್ಟಣದ ಶ್ರೀರಂಗನಾಥ ದೇವಾಲಯದ ಬಳಿಕ ಸ್ನಾನಘಟ್ಟದಲ್ಲಿ ಕಾವೇರಿ ನದಿ ಆರತಿ ಪೂಜೆ ನಡೆಯಲಿದೆ. ಇಂದಿನಿಂದ ಅಕ್ಟೋಬರ್.‌7ರವರೆಗೆ ಪ್ರಾಯೋಗಿಕವಾಗಿ …

Stay Connected​
error: Content is protected !!