ಮಂಡ್ಯ: ಯಾರನ್ನೋ ಮೆಚ್ಚಿಸಲಿಕ್ಕೆ ಈ ಉದ್ಯೋಗ ಮೇಳ ಮಾಡಿಲ್ಲ. ಜನರ ಋಣ ತೀರಿಸುವ ಕೆಲಸ ಮಾಡ್ತಿದ್ದೇನೆ ಅಷ್ಟೇ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು. ಮಂಡ್ಯದಲ್ಲಿ ಉದ್ಯೋಗ ಮೇಳದ ಸಮಾರೋಪದ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಕುಮಾರಸ್ವಾಮಿ ಜನರಿಗೆ …