Mysore
14
few clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

Mandya Mims hospital

HomeMandya Mims hospital

ಮಂಡ್ಯ: ಹೋಳಿ ಪಾರ್ಟಿಯಲ್ಲಿ ಹೆಚ್ಚಾಗಿದ್ದ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಡ್ಯದ ಮಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 29 ವಿದ್ಯಾರ್ಥಿಗಳು ಸಂಪೂರ್ಣ ಚೇತರಿಕೆಯಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಮಂಡ್ಯದ ಮಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೇಘಾಲಯದ 22 ವಿದ್ಯಾರ್ಥಿಗಳು …

ಮಂಡ್ಯ: ಮಿಮ್ಸ್‌ನ ಪ್ರಭಾರ ನಿರ್ದೇಶಕ ಡಾ.ನರಸಿಂಹಸ್ವಾಮಿ ಅವರು ಕರ್ತವ್ಯ ವೇಳೆಯಲ್ಲಿ ಅಧಿಕಾರ ದುರುಪಯೋಗ, ಕರ್ತವ್ಯಲೋಪ ಎಸಗಿದ್ದು, ಅವರನ್ನು ತನಿಖೆಗೆ ಒಳಪಡಿಸಿ ಸೇವೆಯಿಂದ ವಜಾಗೊಳಿಸಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ವಾರಿಯರ್‍ಸ್‌ನ ರಾಜ್ಯಾಧ್ಯಕ್ಷ ಹೆಚ್.ಜಿ.ಗಂಗರಾಜು ಒತ್ತಾಯಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಭಾರ ನಿರ್ದೇಶಕರಾಗಿ ಮಿಮ್ಸ್‌ನಲ್ಲಿ ಅಧಿಕಾರ …

ಮಂಡ್ಯ: ಎಂ.ಆರ್.ಐ ಹಾಗೂ ಸಿ.ಟಿ ಸ್ಕ್ಯಾನ್ ಆದ ನಂತರ ರೋಗಿಗಳ ವರದಿ ನೀಡಲು ಮೂರರಿಂದ ಐದು ದಿನ ಆಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದೆ. ಖಾಲಿ ಇರುವ ರೆಡಿಯಾಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿ ಟೆಲಿ ಸರ್ವಿಸ್ ಉಪಯೋಗಿಸಿಕೊಂಡು ಒಂದು ದಿನದೊಳಗಾಗಿ ವರದಿ …

ಮಂಡ್ಯ: ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್) ಆವರಣದಲ್ಲಿ ನಿರ್ಮಾಣವಾಗುತ್ತಿರುವ ಕ್ಯಾನ್ಸರ್‌ ಆಸ್ಪತ್ರೆ ಕಾಮಗಾರಿಗಳು ಮೂರು ತಿಂಗಳೊಳಗೆ ಪೂರ್ಣವಾಗಲಿದೆ ಎಂದು ಸಚಿವ ಡಾ ಶರಣ್ ಪ್ರಕಾಶ್ ಆರ್. ಪಾಟೀಲ್ ತಿಳಿಸಿದರು. ಬುಧುವಾರ ನಗರದ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಅಧಿಕಾರಿಗಳು ಹಾಗೂ ವೈಧ್ಯರ …

Stay Connected​
error: Content is protected !!