ಬೆಂಗಳೂರು: ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಕ್ಯಾಬಿನೆಟ್‌ನಲ್ಲಿ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್ ಬಿಲ್ 52 ಕೋಟಿ ರೂ ಮನ್ನಾ ಮಾಡಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ …