ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಅನುಮಾನ ವ್ಯಕ್ತವಾಗಿದ್ದು, ಈ ಗಲಭೆಯಲ್ಲಿ ಕೇರಳ ಮೂಲದ ಪಿಎಫ್‌ಐ ಸಂಘಟನೆ ಸದಸ್ಯರು ಭಾಗಿಯಾಗಿದ್ದಾರೆ…
ನಾಗಮಂಗಲ: ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಸಂಭವಿಸಿದ್ದ ಗಲಭೆಯಿಂದ ಉಂಟಾಗಿದ್ದ ಉದ್ವಿಗ್ನ ವಾತಾವರಣ ತಿಳಿಗೊಂಡಿದೆ. ಘಟನೆ ನಡೆದ ದಿನದಿಂದಲೂ ಬಂದ್ ಆಗಿದ್ದ ಅಂಗಡಿಗಳು…
ಮಂಡ್ಯ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಂಬಂದ ಮಂಡ್ಯ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬನ್ನೂರಿನ ರಾಮಕೃಷ್ಣ, ಗುರು…
ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸ್ ವಿಶೇಷ ತಂಡ ಯಶಸ್ವಿಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…
ಮಂಡ್ಯ: ತಾಲ್ಲೂಕಿನ ಕೆರಗೋಡು-ಮರಿಲಿಂಗನದೊಡ್ಡಿ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯು ಮೃತಪಟ್ಟಿದ್ದು, ಪತಿಯೂ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕೆರಗೋಡು ಸಮೀಪದ ಚಿಕ್ಕಬಾಣಸವಾಡಿಯ ಸಿ.ಮಂಜು(46) ಮತ್ತು…
ಮಂಡ್ಯ: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಟ್ರಾಫಿಕ್ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯದ ಸಂಚಾರಿ ಠಾಣೆಯಲ್ಲಿ ನಡೆದಿದೆ. ಮಂಡ್ಯ ಟ್ರಾಫಿಕ್ ಠಾಣೆಯ ಕುಮಾರ್ ಮತ್ತು…
ಮಂಡ್ಯ: ಕುಡಿದ ನಶೆಯಲ್ಲಿ ಇಬ್ಬರು ಯುವಕರ ನಡುವೆ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬುಯ್ಯನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಹಾಡುಹಗಲೇ ಈ ಭೀಕರ…