ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ ಕಿಕ್ಕೇರಿ : ಹೋಬಳಿಯ ಕಳ್ಳನಕೆರೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಗ್ರಾಮಸ್ಥರು ಪರದಾಡುವ ಸ್ಥಿತಿ ಬಂದಿದೆ. ಗ್ರಾಮದಲ್ಲಿರುವ ಪ್ರಮುಖ ರಸ್ತೆಗಳು ಜನಸಂಚಾರಕ್ಕೆ ಯೋಗ್ಯವಿಲ್ಲದಂತಾಗಿದ್ದು, ಭತ್ತ ನಾಟಿ ಮಾಡುವ ಕೆಸರು ಗದ್ದೆಯಂತೆ ಮಾರ್ಪಟ್ಟಿವೆ. ಗ್ರಾಮದ ಮಹಿಳೆ ಮೈತ್ರಿ …

