ಮಂಡ್ಯ: ಜಿಲ್ಲೆಯ ನಾನಾ ಭಾಗಗಳಿಂದ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ಹೇಳಿದರು. ಸ್ಯಾಂಜೋ ಆಸ್ಪತ್ರೆ ಹಿಂಭಾಗದಲ್ಲಿ ನಿರ್ಮಿಸಿರುವ ವೇದಿಕೆಗಳ ನಿರ್ಮಾಣ ಕಾರ್ಯದ …