ಮಂಡ್ಯ: ರೈತರ ಜೀವನಾಡಿಯಾಗಿರುವ ಕೆಆರ್‌ಎಸ್ ಅಣೆಕಟ್ಟೆ ಜೂನ್ ತಿಂಗಳಿನಲ್ಲಿಯೇ ಸಂಪೂರ್ಣ ಭರ್ತಯಾಗಿದ್ದು, ಇಂದು ನಾಲೆಗಳಿಗೆ ನೀರು ಬಿಡಲಾಗಿದೆ. ಜೂನ್ ತಿಂಗಳಿನಲ್ಲಿಯೇ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರೂ ರೈತರ ಬೆಳೆಗಳಿಗೆ ಕಾಲುವೆಗಳ ಮೂಲಕ ನೀರು ಹರಿಸಿರಲಿಲ್ಲ. ಆದರೆ ರೈತರು ತೀವ್ರ ಹೋರಾಟ ಮಾಡುತ್ತಾ …