mandya

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮಾಹಿತಿ…

7 months ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350 ಕೋಟಿ ರೂ. ವೆಚ್ಚದ ಡಿಪಿಆರ್ ಸಿದ್ಧಪಡಿಸಲಾಗಿದೆ.…

7 months ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ…

7 months ago

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ ಆಕರ್ಷಣೆಯಾದ ವೈರಮುಡಿ ಕಿರೀಟ ಧಾರಣೆಯು ಮಾರ್ಚ್.28ರಂದು…

7 months ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು,…

7 months ago

ಲೆಕ್ಕ ಕೇಳುವ ಹಕ್ಕಿರೋದು ಜನತೆಗೆ, ಮಂಡ್ಯ ಸಂಸದರಲ್ಲ: ಸಚಿವ ಚಲುವರಾಯಸ್ವಾಮಿ ತಿರುಗೇಟು

ಮಂಡ್ಯ: ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನತೆ ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ…

7 months ago

ಮಂಡ್ಯ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ : ಸ್ಥಳಕ್ಕೆ ಪೊಲೀಸ್-ಬಾಂಬ್ ಸ್ಕ್ವಾಡ್ ದೌಡು

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ. ಕಳೆದ ಫೆಬ್ರವರಿ…

7 months ago

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ. ಸಾರ್ವಜನಿಕರಿಗೆ ಪೂರೈಕೆಯಾಗುವ ಕುಡಿಯುವ…

7 months ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿ ವಾಟಾಳ್‌ ನಾಗರಾಜ್‌ ಅವರು,…

7 months ago

ಮಂಡ್ಯ| 2 ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ

ಮಂಡ್ಯ: ಜಿಲ್ಲೆಯ ಕೆ.ಆರ್‌.ಪೇಟೆಯ ಜಯನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಸೀಳಿ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ದರ್ಶನ್‌ ಹಾಗೂ ದಿವ್ಯಶ್ರೀ…

7 months ago